AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!

Horoscope Today: ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!

ಭಾವನಾ ಹೆಗಡೆ
|

Updated on: Jun 26, 2026 | 6:38 AM

Share

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 26, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸದ ಈ ದಿನದಂದು ರಾಹುಕಾಲ ಮತ್ತು ಶುಭಕಾಲದ ಮಹತ್ವವನ್ನು ತಿಳಿಸಿದ್ದಾರೆ.

ಮುಖ್ಯಾಂಶಗಳು

  • ಈ ಶುಕ್ರವಾರ ಮಹಾಲಕ್ಷ್ಮಿಯ ವಿಶೇಷ ಅನುಗ್ರಹ ಪಡೆಯುವ ಪುಣ್ಯ ದಿನವಾಗಿದೆ.
  • ರವಿ ಮಿಥುನದಲ್ಲೂ, ಚಂದ್ರ ತುಲಾ ರಾಶಿಯ ವಿಶಾಖ ನಕ್ಷತ್ರದಲ್ಲೂ ಸಂಚರಿಸಲಿದ್ದಾರೆ.
  • ಗ್ರಹಗಳ ಸ್ಥಾನಪಲ್ಲಟವು ಹನ್ನೆರಡು ರಾಶಿಗಳ ಜೀವನದ ಮೇಲೆ ವಿಭಿನ್ನ ಪರಿಣಾಮ ಬೀರಲಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 26, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸದ ಈ ದಿನದಂದು ರಾಹುಕಾಲ ಮತ್ತು ಶುಭಕಾಲದ ಮಹತ್ವವನ್ನು ತಿಳಿಸಿದ್ದಾರೆ.

ಈ ಶುಕ್ರವಾರ, ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗುವ ಪುಣ್ಯ ದಿನವಾಗಿದೆ. ರವಿ ಮಿಥುನ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯ ವಿಶಾಖ ನಕ್ಷತ್ರದಲ್ಲಿ ಸಂಚಾರ ಮಾಡುವುದರಿಂದ ಗ್ರಹಗಳ ಸ್ಥಾನಪಲ್ಲಟಗಳು ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರಲಿವೆ. ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಗಳವರಿಗೆ ಆರ್ಥಿಕ, ಉದ್ಯೋಗ, ವ್ಯಾಪಾರ, ಕುಟುಂಬ, ಆರೋಗ್ಯ ಮತ್ತು ಪ್ರಯಾಣದ ಕುರಿತು ವಿವರವಾದ ಭವಿಷ್ಯ ನುಡಿದಿದ್ದಾರೆ.

Follow Us