AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today:  ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ

Horoscope Today: ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ

ಭಾವನಾ ಹೆಗಡೆ
|

Updated on: Jun 27, 2026 | 6:49 AM

Share

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 27, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರದ ಈ ದಿನ ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ತ್ರಯೋದಶಿ ತಿಥಿ ಇರುತ್ತದೆ. ಸಾಧ್ಯ ಯೋಗ, ಕೌಲವ ಕರಣ ಹಾಗೂ ಅನುರಾಧಾ ನಕ್ಷತ್ರದ ಈ ಶುಭ ದಿನದಂದು ರಾಹುಕಾಲ ಬೆಳಗ್ಗೆ 9 ಗಂಟೆ 8 ನಿಮಿಷದಿಂದ 10 ಗಂಟೆ 45 ನಿಮಿಷದವರೆಗೆ ಇರಲಿದೆ. ಶುಭ ಮತ್ತು ಸಂಕಲ್ಪ ಕಾಲವು ಮಧ್ಯಾಹ್ನ 1 ಗಂಟೆ 29 ನಿಮಿಷದಿಂದ 3 ಗಂಟೆ 35 ನಿಮಿಷದವರೆಗೆ ಇರುತ್ತದೆ.

ಇಂದು ನಾಲ್ಕನೇ ಶನಿವಾರ ಮತ್ತು ಬ್ಯಾಂಕ್ ಹಾಲಿಡೇ ಇರುವುದರ ಜೊತೆಗೆ, ಇದು ಶನಿ ಪ್ರದೋಷದ ಪವಿತ್ರ ದಿನವೂ ಆಗಿದೆ. ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರ ಜಯಂತೋತ್ಸವವನ್ನೂ ಸಹ ಈ ದಿನ ಆಚರಿಸಲಾಗುತ್ತಿದೆ. ಬೆಂಗಳೂರಿನ ಹೊಸಕೆರೆಹಳ್ಳಿಯ ದುರ್ಗಾದೇವಿ ಹಾಗೂ ವೆಂಕಟೇಶ್ವರ ಸ್ವಾಮಿಗಳ ಉತ್ಸವಗಳು ಸಹ ಇಂದು ನಡೆಯಲಿವೆ.

ಡಾ. ಬಸವರಾಜ ಗುರೂಜಿ ಅವರು ರವಿ ಮಿಥುನ ರಾಶಿಯಲ್ಲಿ ಹಾಗೂ ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿರುವ ಈ ದಿನದಂದು ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ಪ್ರತಿಯೊಂದು ರಾಶಿಗಳ ಆರ್ಥಿಕ ಸ್ಥಿತಿ, ಉದ್ಯೋಗ, ಆರೋಗ್ಯ ಮತ್ತು ಸಂಬಂಧಗಳ ಕುರಿತು ವಿವರವಾದ ಫಲಾಫಲಗಳನ್ನು ನೀಡಿದ್ದಾರೆ. ಈ ದಿನದ ಅದೃಷ್ಟ ಸಂಖ್ಯೆಗಳು, ಶುಭ ಬಣ್ಣಗಳು ಮತ್ತು ಪಠಿಸಬೇಕಾದ ಮಂತ್ರಗಳ ಕುರಿತು ಮಾರ್ಗದರ್ಶನ ನೀಡಿದ್ದಾರೆ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More