AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ

Horoscope Today: ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ

ಭಾವನಾ ಹೆಗಡೆ
|

Updated on: Oct 27, 2026 | 6:44 AM

Share

ಅಕ್ಟೋಬರ್ 27, ಮಂಗಳವಾರದ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಕೌಟುಂಬಿಕ ಸಂಬಂಧಗಳು, ಪ್ರಯಾಣ ಮತ್ತು ಇತರ ಪ್ರಮುಖ ಅಂಶಗಳ ಕುರಿತು ಜ್ಯೋತಿಷ್ಯ ಸಲಹೆಗಳನ್ನು ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಅಕ್ಟೋಬರ್ 27, ಮಂಗಳವಾರದ ದ್ವಾದಶ ರಾಶಿ ಫಲಾಫಲಗಳನ್ನು ತಿಳಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಆಶ್ವೀಜ ಮಾಸ, ಶರದ್ ಋತು, ಕೃಷ್ಣ ಪಕ್ಷ, ಪಾಡ್ಯ, ಭರಣಿ ನಕ್ಷತ್ರ, ಸಿದ್ಧಿ ಯೋಗ ಮತ್ತು ಕೌಲವ ಕರಣಗಳನ್ನೊಳಗೊಂಡಿದೆ. ಮಧ್ಯಾಹ್ನ 2 ಗಂಟೆ 59 ನಿಮಿಷದಿಂದ 4 ಗಂಟೆ 27 ನಿಮಿಷದವರೆಗೆ ರಾಹು ಕಾಲವಿರುತ್ತದೆ.

ಇಂದು ಸುಬ್ರಹ್ಮಣ್ಯ, ರಾಹು-ಕೇತು, ನವಗ್ರಹ, ದುರ್ಗಾದೇವಿ ಹಾಗೂ ಹನುಮನ ಪೂಜೆಗೆ ವಿಶೇಷ ಪ್ರಾಶಸ್ತ್ಯವಿದೆ. ಸಂತಾನ, ಆರೋಗ್ಯ, ಅಪವಾದಗಳಿಂದ ಮುಕ್ತಿ, ಕುಜ ದೋಷ ಮತ್ತು ಸರ್ಪ ದೋಷ ವಿಮುಕ್ತಿಗಾಗಿ ಸುಬ್ರಹ್ಮಣ್ಯನ ಆರಾಧನೆಗೆ ಈ ದಿನ ಅತ್ಯಂತ ಶುಭಕರವಾಗಿದೆ. ರವಿ ತುಲಾ ರಾಶಿಯಲ್ಲಿ ಮತ್ತು ಚಂದ್ರ ಮೇಷ ರಾಶಿಯ ಭರಣಿ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಡಾ. ಬಸವರಾಜ ಗುರೂಜಿ ಅವರು ಮೇಷದಿಂದ ಮೀನದವರೆಗಿನ ಎಲ್ಲಾ ರಾಶಿಗಳ ಫಲಾಫಲ, ಶುಭ ಬಣ್ಣ, ಅದೃಷ್ಟ ಸಂಖ್ಯೆ ಮತ್ತು ಪಠಿಸಬೇಕಾದ ಮಂತ್ರಗಳ ಕುರಿತು ಸಮಗ್ರ ಮಾಹಿತಿ ನೀಡಿದ್ದಾರೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More