AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರ!

ಭಾವನಾ ಹೆಗಡೆ
|

Updated on: Mar 28, 2026 | 7:13 AM

Share

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 28​, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ದಶಮಿ ತಿಥಿಯಾಗಿದೆ. ಇಂದು ರಾಹುಕಾಲ ಬೆಳಿಗ್ಗೆ 9:21 ರಿಂದ 10:53 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲ ಮಧ್ಯಾಹ್ನ 1:56 ರಿಂದ 3:28 ರವರೆಗೆ ಇರುತ್ತದೆ. ಶನಿ ಭಗವಾನ್, ಹನುಮಾನ್ ಮತ್ತು ಶ್ರೀ ವೆಂಕಟೇಶ್ವರ ಸ್ವಾಮಿಯ ಆಶೀರ್ವಾದಕ್ಕೆ ಈ ದಿನವು ವಿಶೇಷವಾಗಿದೆ ಎಂದು ಗುರೂಜಿ ಹೇಳಿದ್ದಾರೆ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More