AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ

Horoscope Today: ಇಂದು ಈ ರಾಶಿಯವರ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ

ಭಾವನಾ ಹೆಗಡೆ
|

Updated on: May 29, 2026 | 7:02 AM

Share

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 29, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ತ್ರಯೋದಶಿ ಮತ್ತು ಸ್ವಾತಿ ನಕ್ಷತ್ರದ ವಿಶೇಷತೆಯನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 10:40 ರಿಂದ ಮಧ್ಯಾಹ್ನ 12:16ರ ವರೆಗೆ ಇರಲಿದ್ದು, ಶುಭಕಾಲವು ಮಧ್ಯಾಹ್ನ 12:17 ರಿಂದ 1:53ರ ವರೆಗೆ ಇರುತ್ತದೆ.

ಇಂದು ಶುಕ್ರವಾರವಾದ್ದರಿಂದ ಶ್ರೀ ಮಹಾಲಕ್ಷ್ಮಿಯ ಆರಾಧನೆಗೆ ಅತ್ಯಂತ ಪ್ರಶಸ್ತವಾದ ದಿನವಾಗಿದೆ. ಮಹಾಲಕ್ಷ್ಮಿಯ ದರ್ಶನ ಅಥವಾ ಕುಂಕುಮಾರ್ಚನೆ ಮಾಡುವುದರಿಂದ ಶುಭವಾಗುತ್ತದೆ. ಗ್ರಹಗಳ ಸ್ಥಾನದ ಕುರಿತು ಹೇಳುವುದಾದರೆ, ಇಂದು ಬೆಳಗ್ಗೆ 11:14ಕ್ಕೆ ಬುಧ ಗ್ರಹವು ವೃಷಭ ರಾಶಿಯಿಂದ ಮಿಥುನ ರಾಶಿಗೆ ಸಂಚರಿಸಲಿದೆ. ಈಗಾಗಲೇ ಗುರು ಮತ್ತು ಶುಕ್ರ ಮಿಥುನ ರಾಶಿಯಲ್ಲಿ ಇರುವುದರಿಂದ, ಬುಧ ಗ್ರಹದ ಸೇರ್ಪಡೆ ವಿಶೇಷ ಮಹತ್ವವನ್ನು ಪಡೆದಿದೆ ಎಂದು ಗುರೂಜಿ ಹೇಳಿದ್ದಾರೆ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More