AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!

Horoscope Today: ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!

ಭಾವನಾ ಹೆಗಡೆ
|

Updated on: Oct 02, 2026 | 6:51 AM

Share

ಅಕ್ಟೋಬರ್ 02, ಶುಕ್ರವಾರದ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಕೌಟುಂಬಿಕ ಸಂಬಂಧಗಳು, ಪ್ರಯಾಣ ಮತ್ತು ಇತರ ಪ್ರಮುಖ ಅಂಶಗಳ ಕುರಿತು ಜ್ಯೋತಿಷ್ಯ ಸಲಹೆಗಳನ್ನು ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಅಕ್ಟೋಬರ್ 02, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಜಯಂತಿ ಹಾಗೂ ಅಂತರಾಷ್ಟ್ರೀಯ ಅಹಿಂಸಾ ದಿನವನ್ನು ಆಚರಿಸಲಾಗುತ್ತದೆ. ಅಲ್ಲದೆ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಮತ್ತು ಚಂದನ ಷಷ್ಠಿ ಕೂಡ ಇಂದೇ ಆಗಿದೆ. ಈ ವಿಶೇಷ ದಿನದಂದು ಸತ್ಯ, ಅಹಿಂಸೆ ಮತ್ತು ಧನಾತ್ಮಕ ಚಿಂತನೆಗಳ ಮಹತ್ವವನ್ನು ಗುರೂಜಿ ತಿಳಿಸಿದ್ದಾರೆ.

ಪರಾಭವನಾಮ ಸಂವತ್ಸರ, ಭಾದ್ರಪದ ಮಾಸ, ಶುಕ್ರವಾರ, ಷಷ್ಠಿ, ರೋಹಿಣಿ ನಕ್ಷತ್ರ ಇರುವ ಈ ದಿನದ ರಾಹುಕಾಲ ಬೆಳಗ್ಗೆ 10:38 ರಿಂದ ಮಧ್ಯಾಹ್ನ 12:09 ರವರೆಗೆ ಇರಲಿದೆ. ಶುಭಕಾಲವು ಮಧ್ಯಾಹ್ನ 12:09 ರಿಂದ 1:39 ರವರೆಗೆ ಇರುತ್ತದೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More