AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರು ಅತಿಯಾಗಿ ಯಾರಿಗೂ ಆಶ್ವಾಸನೆ ನೀಡಬೇಡಿ

Horoscope Today: ಇಂದು ಈ ರಾಶಿಯವರು ಅತಿಯಾಗಿ ಯಾರಿಗೂ ಆಶ್ವಾಸನೆ ನೀಡಬೇಡಿ

ಭಾವನಾ ಹೆಗಡೆ
|

Updated on: Oct 31, 2026 | 6:37 AM

Share

ಅಕ್ಟೋಬರ್ 31, ಶನಿವಾರದ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಕೌಟುಂಬಿಕ ಸಂಬಂಧಗಳು, ಪ್ರಯಾಣ ಮತ್ತು ಇತರ ಪ್ರಮುಖ ಅಂಶಗಳ ಕುರಿತು ಜ್ಯೋತಿಷ್ಯ ಸಲಹೆಗಳನ್ನು ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಅಕ್ಟೋಬರ್ 31, ಶನಿವಾರದ ದ್ವಾದಶ ರಾಶಿ ಫಲಾಫಲಗಳನ್ನು ತಿಳಿಸಿದ್ದಾರೆ. ಈ ದಿನವು ಇದು ಪರಾಭವ ನಾಮ ಸಂವತ್ಸರ, ದಕ್ಷಿಣಾಯನ ಆಶ್ವೀಜ ಮಾಸ, ಶರದೃತು, ಕೃಷ್ಣಪಕ್ಷದ ಷಷ್ಠಿಯ ಶುಭ ದಿನವಾಗಿದೆ.ಈ ದಿನ ರವಿ ತುಲಾ ರಾಶಿಯಲ್ಲಿ ಚಂದ್ರ ಮಿಥುನ ರಾಶಿಯ ಆರ್ದ್ರಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಇಂದು ರಾಷ್ಟ್ರೀಯ ಏಕೀಕರಣ ದಿನವಾಗಿದ್ದು, ಲಾಲಾ ಲಜಪತ್ ರಾಯರ ಪುಣ್ಯತಿಥಿ ಮತ್ತು ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವೂ ಆಗಿದೆ.

ಮೇಷ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲವಿದ್ದು, ಆದಾಯ ಹೆಚ್ಚಳ, ವ್ಯವಹಾರಗಳಲ್ಲಿ ಯಶಸ್ಸು, ಕುಟುಂಬದಲ್ಲಿ ಸಹಕಾರ ಹಾಗೂ ಮಕ್ಕಳಿಂದ ಶುಭಸುದ್ದಿ ಇರುತ್ತದೆ. ವೃಷಭ ರಾಶಿಯವರು ಬುದ್ಧಿವಂತಿಕೆಯಿಂದ ಕಾರ್ಯನಿರ್ವಹಿಸಬೇಕು. ಕೆಲಸ ಕಾರ್ಯಗಳಲ್ಲಿ ಪರಿಶ್ರಮ ಹೆಚ್ಚಾಗಲಿದೆ. ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಮತ್ತು ವೃತ್ತಿಯಲ್ಲಿ ಪ್ರಗತಿ ಇರುತ್ತದೆ. ಕಟಕ ರಾಶಿಯವರಿಗೆ ಪ್ರಯತ್ನಗಳಿಗೆ ತಕ್ಕ ಫಲ, ವೃತ್ತಿಯಲ್ಲಿ ಬಡ್ತಿ ಹಾಗೂ ಹಣಕಾಸಿನ ವಿಚಾರದಲ್ಲಿ ಶುಭವಾಗಲಿದೆ ಎಂದು ಗುರೂಜಿ ತಿಳಿಸಿದ್ದಾರೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More