Horoscope Today: ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 4, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.

Follow Us
Latest Videos
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ