Horoscope Today: ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ

Updated on: Apr 04, 2026 | 7:02 AM

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 4, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More