AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರು ಇನ್ನೊಬ್ಬರಿಗೆ ಸಾಲ ಕೊಡುವಾಗ ಎಚ್ಚರ!

ಭಾವನಾ ಹೆಗಡೆ
|

Updated on: Apr 06, 2026 | 6:59 AM

Share

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 6, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಚೌತಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.

Follow Us