Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 7, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಷಷ್ಠೀ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.

Follow Us
Latest Videos
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ