AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಂಡರೆ ಉತ್ತಮ

Horoscope Today: ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಂಡರೆ ಉತ್ತಮ

ಭಾವನಾ ಹೆಗಡೆ
|

Updated on: Nov 08, 2026 | 6:35 AM

Share

ನವೆಂಬರ್ 08, ಭಾನುವಾರದ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಕೌಟುಂಬಿಕ ಸಂಬಂಧಗಳು, ಪ್ರಯಾಣ ಮತ್ತು ಇತರ ಪ್ರಮುಖ ಅಂಶಗಳ ಕುರಿತು ಜ್ಯೋತಿಷ್ಯ ಸಲಹೆಗಳನ್ನು ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ನವೆಂಬರ್ 08, ಭಾನುವಾರದ ದ್ವಾದಶ ರಾಶಿ ಫಲಾಫಲಗಳನ್ನು ತಿಳಿಸಿದ್ದಾರೆ. ಇದು ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಶ್ವೀಜ ಮಾಸದ ಶರದ್ ಋತು, ಕೃಷ್ಣ ಪಕ್ಷ ಚತುರ್ದಶಿ ದಿನವಾಗಿದೆ. ಈ ದಿನ ಸ್ವಾತಿ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಶಕುನಿಕರಣ ಇರುತ್ತದೆ. ದಿನದ ಪ್ರಮುಖ ಕಾಲಗಳ ಮಾಹಿತಿ ಹೀಗಿದೆ. ರಾಹುಕಾಲವು ಸಂಜೆ 4 ಗಂಟೆ 23 ನಿಮಿಷದಿಂದ ಸಂಜೆ 5 ಗಂಟೆ 51 ನಿಮಿಷದವರೆಗೆ ಇರುತ್ತದೆ. ಈ ಅವಧಿಯಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡದಿರುವುದು ಉತ್ತಮ.

ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಹಾಗೂ ಶುಭ ಕಾಲವು ಮಧ್ಯಾಹ್ನ 1 ಗಂಟೆ 30 ನಿಮಿಷದಿಂದ ಮಧ್ಯಾಹ್ನ 2 ಗಂಟೆ 57 ನಿಮಿಷದವರೆಗೆ ಇರಲಿದೆ. ಇದು ಮಹಾ ಪರ್ವ ದಿನ ಹಾಗೂ ವಿಶೇಷವಾದ ದಿನವಾಗಿದೆ ಎಂದು ಗುರೂಜಿ ತಿಳಿಸಿದ್ದಾರೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More