ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ

Updated on: Aug 01, 2026 | 6:22 AM

ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 1, 2026ರ ದಿನ ಭವಿಷ್ಯವನ್ನು ಇಲ್ಲಿ ಪ್ರಸ್ತುತಪಡಿಸಿದ್ದಾರೆ. ಈ ವರದಿಯಲ್ಲಿ, ದ್ವಾದಶ ರಾಶಿಗಳ ಮೇಲೆ ಗ್ರಹಗಳ ಸಂಚಾರದ ಪರಿಣಾಮಗಳು, ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿ ಮತ್ತು ಸಂಬಂಧಗಳ ಕುರಿತು ಸಮಗ್ರ ಮಾಹಿತಿ ನೀಡಲಾಗಿದೆ. ಪ್ರತಿಯೊಂದು ರಾಶಿ ಚಿಹ್ನೆಗೂ ಅದೃಷ್ಟದ ಸಂಖ್ಯೆ, ಬಣ್ಣ ಮತ್ತು ಪ್ರಯಾಣದ ದಿಕ್ಕಿನ ಬಗ್ಗೆ ಸಲಹೆಗಳನ್ನು ಒದಗಿಸಲಾಗಿದೆ.

ಇಂದು ಆಗಸ್ಟ್ 1, 2026, ಪರಾಭವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷದ ತದಿಗೆಯ ಈ ಶುಭ ದಿನದ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ಇಂದು ರವಿ ಕರ್ಕಾಟಕ ರಾಶಿಯಲ್ಲಿ ಮತ್ತು ಚಂದ್ರ ಕುಂಭ ರಾಶಿಯ ಶತಭಿಷಾ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದಾನೆ. ಈ ಗ್ರಹಗಳ ಸ್ಥಾನಗಳು ಪ್ರತಿದಿನದ ಘಟನೆಗಳ ಮೇಲೆ ಗಮನಾರ್ಹ ಪರಿಣಾಮ ಬೀರುತ್ತವೆ. ರಾಹುಕಾಲವು ಬೆಳಗ್ಗೆ 9:15 ರಿಂದ 10:50 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭ ಕಾರ್ಯಗಳಿಗೆ ಮಧ್ಯಾಹ್ನ 2:01 ರಿಂದ 3:36 ರವರೆಗೆ ಶುಭಕಾಲವಿದೆ.

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More