AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಗಣಪತಿ ಶರ್ಮಾ
|

Updated on: Aug 25, 2026 | 6:22 AM

Share

ಡಾ. ಬಸವರಾಜ ಗುರೂಜಿ ಅವರು ಇಲ್ಲಿ ತಾರೀಖು 25-08-2026 ರ ಮಂಗಳವಾರದ ದ್ವಾದಶ ರಾಶಿಗಳ ದಿನಭವಿಷ್ಯವನ್ನು ನೀಡಿದ್ದಾರೆ. ಉತ್ತರಾಷಾಢ ನಕ್ಷತ್ರದಲ್ಲಿ ಚಂದ್ರನ ಸಂಚಾರ ಹಾಗೂ ಗ್ರಹಗಳ ಸ್ಥಿತಿಗತಿಯ ಆಧಾರದ ಮೇಲೆ ಪ್ರತಿಯೊಂದು ರಾಶಿಯವರಿಗೂ ಆರ್ಥಿಕ, ಕೌಟುಂಬಿಕ, ವೈಯಕ್ತಿಕ, ಆರೋಗ್ಯ ಮತ್ತು ವೃತ್ತಿಜೀವನಕ್ಕೆ ಸಂಬಂಧಿಸಿದಂತೆ ಫಲಗಳನ್ನು ವಿವರಿಸಲಾಗಿದೆ. ಮಂಗಳಗೌರಿ ವ್ರತ ಮತ್ತು ಪ್ರದೋಷ ಇರುವ ಈ ದಿನದ ಶುಭ-ಅಶುಭ ಫಲಗಳನ್ನು ತಿಳಿಯಿರಿ.

ಇಂದು 25-08-2026 ರಂದು ಮಂಗಳವಾರ, ಪರಾಭವ ನಾಮ ಸಂವತ್ಸರ, ಶ್ರಾವಣ ಮಾಸದ ಶುಕ್ಲ ಪಕ್ಷ ದ್ವಾದಶಿ, ಉತ್ತರಾಷಾಢ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಬಾಲವಕರಣದಿಂದ ಕೂಡಿದ ದಿನವಾಗಿದ್ದು, ರಾಹುಕಾಲ ಮಧ್ಯಾಹ್ನ 3:27 ರಿಂದ ಸಂಜೆ 5:00 ರವರೆಗೆ ಇರಲಿದೆ. ಸಂಕಲ್ಪ ಕಾಲವು ಮಧ್ಯಾಹ್ನ 12:21 ರಿಂದ 1:55 ರವರೆಗೆ ಇರಲಿದೆ. ಇಂದು ಮಂಗಳಗೌರಿ ವ್ರತ ಆಚರಿಸುವ ಪವಿತ್ರ ದಿನವಾಗಿದ್ದು, ಗಂಡನ ಶ್ರೇಯಸ್ಸು, ಕುಟುಂಬದ ಅದೃಷ್ಟ ಮತ್ತು ನವಗ್ರಹ ಶಾಂತಿಗಾಗಿ ಈ ವ್ರತವನ್ನು ಕೈಗೊಳ್ಳಲಾಗುತ್ತದೆ. ಪ್ರದೋಷವೂ ಇರುವ ಈ ದಿನ ರವಿ ಸಿಂಹ ರಾಶಿಯಲ್ಲಿ ಮತ್ತು ಚಂದ್ರ ಮಕರ ರಾಶಿಯ ಉತ್ತರಾಷಾಢ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾರೆ. 12 ರಾಶಿಗಳ ದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More