ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

Updated on: Aug 05, 2026 | 6:23 AM

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ 05 ಆಗಸ್ಟ್ 2026, ಬುಧವಾರದ ದಿನಭವಿಷ್ಯ ವಿವರಿಸಿದ್ದಾರೆ. ದ್ವಾದಶ ರಾಶಿಗಳ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿ, ಕುಟುಂಬ ಹಾಗೂ ಪ್ರಯಾಣದ ಕುರಿತು ವಿವರವಾದ ಮಾಹಿತಿಯನ್ನು ನೀಡಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಆ ದಿನದ ಗ್ರಹಸ್ಥಿತಿ ಆಧರಿಸಿ ಶುಭ-ಅಶುಭ ಫಲಗಳನ್ನು ತಿಳಿಸಲಾಗಿದೆ.

ಇಂದು 5 ಆಗಸ್ಟ್, 2026 ಬುಧವಾರ, ಪರಾಭವ ನಾಮ ಸಂವತ್ಸರ, ಆಷಾಢ ಮಾಸದಲ್ಲಿ ರವಿ ಕರ್ಕಾಟಕ ರಾಶಿಯಲ್ಲೂ, ಚಂದ್ರ ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲೂ ಸಂಚಾರ ಮಾಡಲಿದ್ದಾರೆ. ಈ ಗ್ರಹ ಸ್ಥಿತಿಗಳು ವಿವಿಧ ರಾಶಿಗಳ ಮೇಲೆ ಬೀರುವ ಪ್ರಭಾವಗಳನ್ನು ಹಾಗೂ ದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More