ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ

Updated on: Mar 17, 2026 | 6:37 AM

17-03-2026 ರ ಮಂಗಳವಾರದ ದಿನ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಇಲ್ಲಿ ಪ್ರಸ್ತುತಪಡಿಸಿದ್ದಾರೆ. ಶತಭಿಷಾ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗಿನ ಫಲಗಳನ್ನು ವಿವರಿಸಿದ್ದಾರೆ. ಈ ದಿನದ ಗ್ರಹಗಳ ಶುಭಫಲ, ಶುಭ ಕಾರ್ಯಗಳು, ಅದೃಷ್ಟ ಬಣ್ಣ, ಸಂಖ್ಯೆ ಮತ್ತು ಮಂತ್ರಗಳ ಕುರಿತು ಮಾಹಿತಿ ಇಲ್ಲಿದೆ.

2026 ರ ಮಾರ್ಚ್ 17 ರ ಮಂಗಳವಾರದ ದೈನಂದಿನ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶಿ ತಿಥಿ, ಶತಭಿಷಾ ನಕ್ಷತ್ರ, ಸಿದ್ಧಿ ಯೋಗ ಮತ್ತು ವಣಿಕ್ ಕರಣವಿರುವ ಈ ದಿನದ ಮಹತ್ವವನ್ನು ಕೂಡ ವಿವರಿಸಿದ್ದಾರೆ. ಈ ದಿನದ ರಾಹುಕಾಲವು ಮಧ್ಯಾಹ್ನ 3:28 ರಿಂದ 4:59 ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು ಬೆಳಗ್ಗೆ 10:57 ರಿಂದ 12:28 ರವರೆಗೆ ಇದೆ.

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More