ದಿನ ಭವಿಷ್ಯ: ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ, ಇಂದಿನ ನಿಮ್ಮ ಭವಿಷ್ಯ ತಿಳಿಯಿರಿ

Updated on: Sep 20, 2026 | 6:16 AM

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ವರ್ಷ ಋತುವಿನ ಭಾದ್ರಪದ ಮಾಸದ ಶುಕ್ಲ ಪಕ್ಷದ ದಶಮೀ ತಿಥಿಯ ಭಾನುವಾರದಂದು ಬೋಧ‌ನೆ, ನಿಧಾನಗತಿ, ಪಿತ್ತದ ಪ್ರಕೋಪ, ಬಂಧನದ ಭೀತಿ, ತಂದೆಯ ಜೊತೆ ಕಲಹ, ಸ್ನೇಹಿತರಿಂದ ದುಃಖ, ಪ್ರಾಯಶ್ಚಿತ್ತ ಇವೆಲ್ಲ ಈ ದಿನದ ವಿಶೇಷ. 2026 ಸೆಪ್ಟೆಂಬರ್‌ 20ರ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಎನ್ನುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

Published on: Sep 20, 2026 06:15 AM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More