AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿ ಕನ್ಯಾ ಮತ್ತು ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ ಇಲ್ಲಿದೆ

ರವಿ ಕನ್ಯಾ ಮತ್ತು ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ ಇಲ್ಲಿದೆ

ಗಣಪತಿ ಶರ್ಮಾ
|

Updated on: Sep 21, 2026 | 6:27 AM

Share

21-09-2026 ರ ಸೋಮವಾರದ ದಿನಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಪರಾಭವ ನಾಮ ಸಂವತ್ಸರದ ಈ ದಿನದ ಪಂಚಾಂಗ ವಿವರಗಳು, ರಾಹುಕಾಲ, ಮತ್ತು ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗೆ ಇರುವ ಫಲಾಫಲಗಳು, ಅದೃಷ್ಟ ಸಂಖ್ಯೆಗಳು, ಬಣ್ಣಗಳು ಹಾಗೂ ಜಪಿಸಬೇಕಾದ ಮಂತ್ರಗಳ ಕುರಿತು ಸಮಗ್ರ ಮಾಹಿತಿ ಇಲ್ಲಿದೆ.

ಇಂದು 21-09-2026, ಸೋಮವಾರ, ಪರಾಭವ ನಾಮ ಸಂವತ್ಸರ, ದಕ್ಷಿಣಾಯಣ, ಭಾದ್ರಪದ ಮಾಸ, ವರ್ಷ ಋತು, ಶುಕ್ಲ ಪಕ್ಷ, ದಶಮಿ, ಉತ್ತರಾಷಾಢ ನಕ್ಷತ್ರ, ಶೋಭನ ಯೋಗ, ಗರಜಕರಣ ಇದೆ. ಈ ದಿನವನ್ನು ಸುಗಂಧ ದಶಮಿ, ಶ್ರೀ ರಾಮಕೃಷ್ಣ ಪರಮಹಂಸರ ಪುಣ್ಯ ದಿನ ಹಾಗೂ ಅಂತರಾಷ್ಟ್ರೀಯ ಶಾಂತಿ ದಿನವನ್ನಾಗಿ ಆಚರಿಸಲಾಗುತ್ತದೆ. ತಿರುಪತಿಯಲ್ಲಿ ರಥೋತ್ಸವ ನಡೆಯುವ ಪರ್ವ ದಿನವಾಗಿದೆ. ಈ ದಿನ ರವಿ ಕನ್ಯಾ ರಾಶಿಯಲ್ಲಿ ಮತ್ತು ಚಂದ್ರ ಧನುಸ್ಸು ರಾಶಿಯ ಉತ್ತರಾಷಾಢ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ. ಬೆಳಗ್ಗೆ 7:40 ರಿಂದ 9:11 ರವರೆಗೆ ರಾಹುಕಾಲವಿದ್ದು, 9:11 ರಿಂದ 10:41 ರವರೆಗೆ ಶುಭ ಕಾಲವಿದೆ. ಈ ದಿನದ ದ್ವಾದಶ ರಾಶಿಗಳ ದಿನಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More