ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ, ಬಸ್ ಪಲ್ಟಿಯಾಗಿ 8 ಮಂದಿ ಸಾವು

Updated on: Nov 29, 2024 | 2:27 PM

ಮಹಾರಾಷ್ಟ್ರದ ಗೊಂಡಿಯಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಕ್ಷಣ 10 ಲಕ್ಷ ರೂ.ಗಳ ನೆರವು ನೀಡುವಂತೆ ಸಾರಿಗೆ ಇಲಾಖೆಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆದೇಶ ಹೊರಡಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More