ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್ ಎನ್ನುವ ದೃಶ್ಯ
ದಾವಣಗೆರೆಯ ಪಿ.ಬಿ. ರಸ್ತೆಯಲ್ಲಿ ಕಾರು ಮತ್ತು ಆಟೋ ಮಧ್ಯೆ ಭೀಕರ ಅಪಘಾತ ಸಂಭವಿಸಿರುವಂತಹ ಘಟನೆ ನ.08ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು, ಆಟೋ ಪಲ್ಟಿಯಾಗಿ ಅದರಿಂದ ಮಗು ರಸ್ತೆಗೆ ಹಾರಿ ಬಿದ್ದಿದೆ. ಚಾಲಕರ ಅಜಾಗರೂಕತೆಯೇ ಈ ಘಟನೆಗೆ ಕಾರಣವಾಗಿದೆ.
ದಾವಣಗೆರೆ, ನವೆಂಬರ್ 12: ನಗರದ ಪಿಬಿ ರಸ್ತೆಯಲ್ಲಿ ಭಯಾನಕ ಅಪಘಾತವೊಂದು ನಡೆದಿದೆ. ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಸುತ್ತು ತಿರುಗಿ ಪಲ್ಟಿಯಾಗಿದೆ. ನವೆಂಬರ್ 8ರಂದು ನಡೆದ ಅಪಘಾತ ತಡವಾಗಿ ಬೆಳಕಿಗೆ ಬಂದಿದೆ. ಡಿಕ್ಕಿ ರಭಸಕ್ಕೆ ಆಟೋದಲ್ಲಿದ್ದ ಮಗು ಮತ್ತೊಂದು ಬದಿಯ ರಸ್ತೆಗೆ ಹಾರಿ ಬಿದ್ದಿದೆ. ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದ್ದು, ಎದೆ ಝಲ್ ಎನ್ನುವಂತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
