AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಪೋಷಕರೆದುರೇ ಮಕ್ಕಳಿಗೆ ಚಾಕುವಿನಿಂದ ಇರಿದ ಅಪರಿಚಿತ ಮಹಿಳೆ

Video: ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಪೋಷಕರೆದುರೇ ಮಕ್ಕಳಿಗೆ ಚಾಕುವಿನಿಂದ ಇರಿದ ಅಪರಿಚಿತ ಮಹಿಳೆ

ನಯನಾ ರಾಜೀವ್
|

Updated on: Apr 16, 2026 | 12:36 PM

Share

ಕೆಲವೊಮ್ಮೆ ಅಪರಾಧಗಳಿಗೆ ಕಾರಣಗಳೇ ಇರುವುದಿಲ್ಲ, ಅಪರಿಚಿತ ಮಹಿಳೆಯೊಬ್ಬಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರು ಮಕ್ಕಳು ತಮ್ಮ ಓಷಕರ ಕೈಹಿಡಿದು ನಡೆದುಕೊಂಡು ಹೋಗುತ್ತಿದ್ದರು. ಏಕಾಏಕಿ ಮಹಿಳೆ ಒಂದು ಮಗುವಿನ ಮೇಲೆ ಹಲ್ಲೆ ನಡೆಸಿದ್ದಾಳೆ. ಏನಾಯಿತು ಎಂದು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಮತ್ತೆ ಅದೇ ಮಗುವಿನ ಮೇಲೆ ದಾಳಿಗೆ ಮುಂದಾಗಿದ್ದಾರೆ. ಆಗ ತಾಯಿ ತಡೆದಾಗ ಅಲ್ಲೇ ಪಕ್ಕದಲ್ಲಿ ನಡೆದುಹೋಗುತ್ತಿದ್ದ ಮಗುವಿನ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ. ಈ ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಕೆಲವೊಮ್ಮೆ ಅಪರಾಧಗಳಿಗೆ ಕಾರಣಗಳೇ ಇರುವುದಿಲ್ಲ, ಅಪರಿಚಿತ ಮಹಿಳೆಯೊಬ್ಬಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರು ಮಕ್ಕಳು ತಮ್ಮ ಓಷಕರ ಕೈಹಿಡಿದು ನಡೆದುಕೊಂಡು ಹೋಗುತ್ತಿದ್ದರು. ಏಕಾಏಕಿ ಮಹಿಳೆ ಒಂದು ಮಗುವಿನ ಮೇಲೆ ಹಲ್ಲೆ ನಡೆಸಿದ್ದಾಳೆ. ಏನಾಯಿತು ಎಂದು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಮತ್ತೆ ಅದೇ ಮಗುವಿನ ಮೇಲೆ ದಾಳಿಗೆ ಮುಂದಾಗಿದ್ದಾರೆ. ಆಗ ತಾಯಿ ತಡೆದಾಗ ಅಲ್ಲೇ ಪಕ್ಕದಲ್ಲಿ ನಡೆದುಹೋಗುತ್ತಿದ್ದ ಮಗುವಿನ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ. ಈ ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ.

ಕೆಲವೊಮ್ಮೆ ಅಪರಾಧಗಳಿಗೆ ಕಾರಣಗಳೇ ಇರುವುದಿಲ್ಲ, ಅಪರಿಚಿತ ಮಹಿಳೆಯೊಬ್ಬಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರು ಮಕ್ಕಳು ತಮ್ಮ ಓಷಕರ ಕೈಹಿಡಿದು ನಡೆದುಕೊಂಡು ಹೋಗುತ್ತಿದ್ದರು. ಏಕಾಏಕಿ ಮಹಿಳೆ ಒಂದು ಮಗುವಿನ ಮೇಲೆ ಹಲ್ಲೆ ನಡೆಸಿದ್ದಾಳೆ. ಏನಾಯಿತು ಎಂದು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಮತ್ತೆ ಅದೇ ಮಗುವಿನ ಮೇಲೆ ದಾಳಿಗೆ ಮುಂದಾಗಿದ್ದಾರೆ. ಆಗ ತಾಯಿ ತಡೆದಾಗ ಅಲ್ಲೇ ಪಕ್ಕದಲ್ಲಿ ನಡೆದುಹೋಗುತ್ತಿದ್ದ ಮಗುವಿನ ಮೇಲೆ ಹಲ್ಲೆಗೆ ಮುಂದಾಗಿದ್ದಾಳೆ. ಈ ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Follow Us