ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದಾರಿಯಲ್ಲಿ ಬಸ್, ಕ್ಯಾಂಟರ್ ಮಧ್ಯೆ ಭೀಕರ ಅಪಘಾತ: 8 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ
ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದಾರಿ ಪಕ್ಕದ ಎಂವಿಜೆ ಆಸ್ಪತ್ರೆ ಬಳಿ ಕ್ಯಾಂಟರ್ ಹಾಗೂ ಕೆಎಸ್ಆರ್ಟಿಸಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿ 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ಯಾಂಟರ್ ಹಾಗೂ ಬಸ್ನ ಮುಂಭಾಗ ಅಪಘಾತದ ತೀವ್ರತೆಗೆ ನುಜ್ಜುಗುಜ್ಜಾಗಿದೆ.
ಹೊಸಕೋಟೆ, ನವೆಂಬರ್ 27: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದಾರಿ ಪಕ್ಕದ ಎಂವಿಜೆ ಆಸ್ಪತ್ರೆ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ಡಿಕ್ಕಿಯಾಗಿ ಬಸ್ನಲ್ಲಿದ್ದ 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಹೊಸಕೋಟೆಯ ಆಸ್ವತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್ ಹಾಗೂ ಬಸ್ನ ಮುಂಭಾಗ ನಜ್ಜುಗುಜ್ಜಾಗಿದೆ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

