ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದಾರಿಯಲ್ಲಿ ಬಸ್, ಕ್ಯಾಂಟರ್ ಮಧ್ಯೆ ಭೀಕರ ಅಪಘಾತ: 8 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ

Updated By: Ganapathi Sharma

Updated on: Nov 27, 2025 | 12:42 PM

ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದಾರಿ ಪಕ್ಕದ ಎಂವಿಜೆ ಆಸ್ಪತ್ರೆ ಬಳಿ ಕ್ಯಾಂಟರ್​ ಹಾಗೂ ಕೆಎಸ್​​ಆರ್​ಟಿಸಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿ 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ಯಾಂಟರ್​ ಹಾಗೂ ಬಸ್​​ನ ಮುಂಭಾಗ ಅಪಘಾತದ ತೀವ್ರತೆಗೆ ನುಜ್ಜುಗುಜ್ಜಾಗಿದೆ.

ಹೊಸಕೋಟೆ, ನವೆಂಬರ್ 27: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದಾರಿ ಪಕ್ಕದ ಎಂವಿಜೆ ಆಸ್ಪತ್ರೆ ಬಳಿ ಕೆಎಸ್​​ಆರ್​ಟಿಸಿ ಬಸ್ ಹಾಗೂ ಕ್ಯಾಂಟರ್​ ಡಿಕ್ಕಿಯಾಗಿ ಬಸ್​ನಲ್ಲಿದ್ದ 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಹೊಸಕೋಟೆಯ ಆಸ್ವತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್​ ಹಾಗೂ ಬಸ್​​ನ ಮುಂಭಾಗ ನಜ್ಜುಗುಜ್ಜಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ