ಅಗ್ನಿಪಥ್ ಯೋಜನೆ: ಹೊಸಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ಬಂಧನ
ಹೊಸಪೇಟೆಯ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕಾರ್ಯಕರ್ತರು ರೇಲ್ವೇ ನಿಲ್ದಾಣವನ್ನು ಮುತ್ತಿಗೆ ಹಾಕುವ ಪ್ರಯತ್ನದಲ್ಲಿದ್ದಾಗ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು
Hospet: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ (Agneepath Yojana) ವಿರುದ್ಧ ದೇಶಾಂದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದಂತೆಯೇ ಬುಧವಾರದಂದು ನೂರಾರು ಕಾಂಗ್ರೆಸ್ ಕಾರ್ಯಕರ್ತರು (Congress workers) ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಹೊಸಪೇಟೆಯಲ್ಲಿ (Hospet) ಪ್ರತಿಭಟನೆ ನಡೆಸಿದರು. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು, ಹೊಸಪೇಟೆಯ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕಾರ್ಯಕರ್ತರು ರೇಲ್ವೇ ನಿಲ್ದಾಣವನ್ನು ಮುತ್ತಿಗೆ ಹಾಕುವ ಪ್ರಯತ್ನದಲ್ಲಿದ್ದಾಗ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos