AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಕಾಲೇಜಿನಲ್ಲಿ ಆಘಾತಕಾರಿ ಘಟನೆ, ವೈದ್ಯಕೀಯ ಉಪಕರಣಗಳ ಸಾಗಿಸುವ ಲಿಫ್ಟ್​​ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ಸಾವು

ವೈದ್ಯಕೀಯ ಕಾಲೇಜಿನಲ್ಲಿ ಆಘಾತಕಾರಿ ಘಟನೆ, ವೈದ್ಯಕೀಯ ಉಪಕರಣಗಳ ಸಾಗಿಸುವ ಲಿಫ್ಟ್​​ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ಸಾವು

ನಯನಾ ರಾಜೀವ್
|

Updated on: Apr 28, 2026 | 8:10 AM

Share

ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಉಪಕರಣಗಳನ್ನು ಸಾಗಿಸುವ ಲಿಫ್ಟ್​​ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 50 ವರ್ಷ ವಯಸ್ಸಿನ ಜ್ಯೋತಿ ಅಹಿರೆ ಎಂಬುವವರ ತಲೆ ಲಿಫ್ಟ್​ನಲ್ಲಿ ಸಿಲುಕಿ ಒದ್ದಾಡಿದ್ದಾರೆ. ಸಿಸಿಟಿವಿಯಲ್ಲಿ ಈ ಭಯಾನಕ ಕ್ಷಣ ಸೆರೆಯಾಗಿದೆ. ಅವರನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು ಆದರೆ ಗಾಯಗಳಿಂದಾಗಿ ಅವರು ಸಾವನ್ನಪ್ಪಿದರು. ಈ ಘಟನೆಯು ಆಸ್ಪತ್ರೆಯಲ್ಲಿನ ಸುರಕ್ಷತಾ ಲೋಪದ ಬಗ್ಗೆ ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಉಪಕರಣಗಳನ್ನು ಸಾಗಿಸುವ ಲಿಫ್ಟ್​​ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 50 ವರ್ಷ ವಯಸ್ಸಿನ ಜ್ಯೋತಿ ಅಹಿರೆ ಎಂಬುವವರ ತಲೆ ಲಿಫ್ಟ್​ನಲ್ಲಿ ಸಿಲುಕಿ ಒದ್ದಾಡಿದ್ದಾರೆ. ಸಿಸಿಟಿವಿಯಲ್ಲಿ ಈ ಭಯಾನಕ ಕ್ಷಣ ಸೆರೆಯಾಗಿದೆ.
ಅವರನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು ಆದರೆ ಗಾಯಗಳಿಂದಾಗಿ ಅವರು ಸಾವನ್ನಪ್ಪಿದರು. ಈ ಘಟನೆಯು ಆಸ್ಪತ್ರೆಯಲ್ಲಿನ ಸುರಕ್ಷತಾ ಲೋಪದ ಬಗ್ಗೆ ಆಕ್ರೋಶಕ್ಕೆ ಕಾರಣವಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More