AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೂಟಿಂಗ್ ಸಂದರ್ಭದಲ್ಲಿ ತುಂಬಾ ಸ್ವೀಟ್ ಆಗಿದ್ರು’; ರಮ್ಯಾ ಬಗ್ಗೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದರೆ’ ತಂಡದ ಬೇಸರ

‘ಶೂಟಿಂಗ್ ಸಂದರ್ಭದಲ್ಲಿ ತುಂಬಾ ಸ್ವೀಟ್ ಆಗಿದ್ರು’; ರಮ್ಯಾ ಬಗ್ಗೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದರೆ’ ತಂಡದ ಬೇಸರ

ರಾಜೇಶ್ ದುಗ್ಗುಮನೆ
|

Updated on: Jul 20, 2023 | 8:10 AM

Share

‘ಶೂಟಿಂಗ್ ಟೈಮ್​ನಲ್ಲಿ ರಮ್ಯಾ ಸ್ವೀಟ್ ಆಗಿದ್ರು. ಯಂಗ್​ಸ್ಟರ್ ಸಿನಿಮಾ ಎಂದು ಕೊಂಡಾಡಿದ್ದರು. ಆದರೆ, ಈಗ ಅವರು ಈ ರೀತಿ ಮಾಡಿದ್ದು ಬೇಸರ ಮೂಡಿಸಿದೆ’ ಎಂದಿದ್ದಾರೆ ನಿರ್ಮಾಪಕ ವರುಣ್.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾಗೆ ಸಂಕಷ್ಟ ಎದುರಾಗಿದೆ. ನಟಿ ರಮ್ಯಾ ದಿವ್ಯಾ ಸ್ಪಂದನ ಅವರು ಸಿನಿಮಾ ತಂಡದ ವಿರುದ್ಧ ಕೇಸ್ ಹಾಕಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು, ತಮ್ಮ ದೃಶ್ಯವನ್ನು ಸಿನಿಮಾದಿಂದ ತೆಗೆದು ಹಾಕಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಈ ಎಲ್ಲಾ ಕಾರಣದಿಂದ ಸಿನಿಮಾ ತಂಡ ಸಂಕಷ್ಟಕ್ಕೆ ಸಿಲುಕಿದೆ. ‘ಶೂಟಿಂಗ್ ಟೈಮ್​ನಲ್ಲಿ ರಮ್ಯಾ (Ramya) ಸ್ವೀಟ್ ಆಗಿದ್ರು. ನಮ್ಮದು ಯಂಗ್​ಸ್ಟರ್ ಸಿನಿಮಾ ಎಂದು ಕೊಂಡಾಡಿದ್ದರು. ಆದರೆ, ಈಗ ಅವರು ಈ ರೀತಿ ಮಾಡಿದ್ದು ಬೇಸರ ಮೂಡಿಸಿದೆ’ ಎಂದಿದ್ದಾರೆ ನಿರ್ಮಾಪಕ ವರುಣ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More