ಸಿದ್ದರಾಮಯ್ಯ ಪ್ರಚಾರದ ವೇಳೆ ಹೌದು ಹುಲಿಯಾ ಎಂದು ಕೂಗಿದ ತಮಿಳುನಾಡಿನ ಅಭಿಮಾನಿ
ಸಿದ್ದರಾಮಯ್ಯ ಪ್ರಚಾರದ ವೇಳೆ ಹೌದು ಹುಲಿಯಾ ಎಂದು ಕೂಗಿದ ತಮಿಳುನಾಡಿನ ಅಭಿಮಾನಿ ಏ.6ರಂದು ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆ ತಮಿಳುನಾಡಿನ ಥಳಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರಚಾರ. ಗುಮ್ಮಳಾಪುರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ. ಕಾಂಗ್ರೆಸ್ ಬೆಂಬಲಿತ ಸಿಪಿಐಎಂ ಅಭ್ಯರ್ಥಿ ರಾಮಚಂದ್ರನ್ ಪರ ಮತಯಾಚನೆ. ಸಂಸದ ಚೆಲ್ಲಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಜಮೀರ್ ಅಹಮದ್ ಭಾಗಿ.
Loading...
Unable to load recommendations.
Follow Us

