ಮೊದಲೇ ಪ್ರಕಟವಾಗುವ ಪಿಯುಸಿ ಇಂಟರ್ನಲ್ ಮಾರ್ಕ್ಸ್ ಎಲ್ಲಿ? ಹೇಗೆ ನೋಡಬೇಕು? ಇಲ್ಲಿದೆ ವಿವರ
ಇದೇ ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಇನ್ನು ಇದರ ಮಧ್ಯೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೌದು...ಇಂಟರ್ನಲ್ ಮಾರ್ಕಸ್ ಮೊದಲೇ ಪ್ರಕಟವಾಗುತ್ತಂತೆ. ಹಾಗಾದ್ರೆ, ಅಂಕ ಎಲ್ಲಿ ಮತ್ತು ಹೇಗೆ ವೀಕ್ಷಿಸಬೇಕು ಎನ್ನುವ ಸಂಪೂರ್ಣ ವಿವರ ಇಲ್ಲಿದೆ ನೋಡಿ.
ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.
ಇನ್ನು ಇದರ ಮಧ್ಯೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೌದು…ಇಂಟರ್ನಲ್ ಮಾರ್ಕಸ್ ಮೊದಲೇ ಪ್ರಕಟವಾಗುತ್ತಂತೆ. ಹಾಗಾದ್ರೆ, ಅಂಕ ಎಲ್ಲಿ ಮತ್ತು ಹೇಗೆ ವೀಕ್ಷಿಸಬೇಕು ಎನ್ನುವ ಸಂಪೂರ್ಣ ವಿವರ ಇಲ್ಲಿದೆ ನೋಡಿ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

