ಮೊದಲೇ ಪ್ರಕಟವಾಗುವ ಪಿಯುಸಿ ಇಂಟರ್​​​ನಲ್ ಮಾರ್ಕ್ಸ್​​ ಎಲ್ಲಿ? ಹೇಗೆ ನೋಡಬೇಕು? ಇಲ್ಲಿದೆ ವಿವರ

Updated on: Feb 17, 2026 | 3:14 PM

ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಇನ್ನು ಇದರ ಮಧ್ಯೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೌದು...ಇಂಟರ್​​​​ನಲ್ ಮಾರ್ಕಸ್ ಮೊದಲೇ ಪ್ರಕಟವಾಗುತ್ತಂತೆ. ಹಾಗಾದ್ರೆ, ಅಂಕ ಎಲ್ಲಿ ಮತ್ತು ಹೇಗೆ ವೀಕ್ಷಿಸಬೇಕು ಎನ್ನುವ ಸಂಪೂರ್ಣ ವಿವರ ಇಲ್ಲಿದೆ ನೋಡಿ.

ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (SSLC Exams 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.

ಇನ್ನು ಇದರ ಮಧ್ಯೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೌದು…ಇಂಟರ್​​​​ನಲ್ ಮಾರ್ಕಸ್ ಮೊದಲೇ ಪ್ರಕಟವಾಗುತ್ತಂತೆ. ಹಾಗಾದ್ರೆ, ಅಂಕ ಎಲ್ಲಿ ಮತ್ತು ಹೇಗೆ ವೀಕ್ಷಿಸಬೇಕು ಎನ್ನುವ ಸಂಪೂರ್ಣ ವಿವರ ಇಲ್ಲಿದೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More