‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾಕ್ಕೆ ನಟಿ ರುಕ್ಮಿಣಿ ವಸಂತ್ ಆಯ್ಕೆ ಆಗಿದ್ದು ಹೇಗೆ?
Sapta Sagaradache Ello: ಒಂದೇ ಸಿನಿಮಾದಲ್ಲಿ ನಟಿಸಿದ್ದ ರುಕ್ಮಿಣಿ ವಸಂತ್, 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಹೇಗೆ? ಅವರೇ ವಿವರಿಸಿದ್ದಾರೆ ಕೇಳಿ.
ರಕ್ಷಿತ್ ಶೆಟ್ಟಿ (Rakshit Shetty) ನಟಿಸಿ ಹೇಮಂತ್ ರಾವ್ (Hemanth Rao) ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಟ್ರೈಲರ್ ನಿನ್ನೆ (ಆಗಸ್ಟ್ 17) ಬಿಡುಗಡೆ ಆಗಿದ್ದು, ಟ್ರೈಲರ್ನಲ್ಲಿ ನಾಯಕಿ ರುಕ್ಮಿಣಿ ವಸಂತ್ (Rukmini Vasanth) ಸರಳತೆ, ನಟನೆ ಎಲ್ಲರ ಗಮನ ಸೆಳೆಯುತ್ತಿದೆ. ಕೇವಲ ಒಂದು ಸಿನಿಮಾದಲ್ಲಿ ನಟಿಸಿದ್ದ ರುಕ್ಮಿಣಿ ವಸಂತ್ ‘ಸಪ್ತ ಸಾಗರದಾಚೆ ಎಲ್ಲೋ‘ (Sapta Sagaradache Ello) ಸಿನಿಮಾಕ್ಕೆ ಆಯ್ಕೆ ಆಗಿದ್ದು ಹೇಗೆ? ಅವಕಾಶ ಬಂದಿದ್ದು ಹೇಗೆ? ಅವರೇ ವಿವರಿಸಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos