Gruha jyothi scheme: ಸಿದ್ದರಾಮಯ್ಯ ಸರ್ಕಾರದ ಉಚಿತ ವಿದ್ಯುತ್ ಬಿಲ್ ಲೆಕ್ಕಾಚಾರ ಹೇಗಿರುತ್ತೆ?
12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ವಿದ್ಯುತ್ ಉಚಿತ. ಉಚಿತ ವಿದ್ಯುತ್ ಬಿಲ್ ಲೆಕ್ಕಾಚಾರ ಹೀಗಿರುತ್ತದೆ:
12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ವಿದ್ಯುತ್ ಉಚಿತ – 12 ತಿಂಗಳ ಜತೆ ಶೇ.10ರಷ್ಟು ಹೆಚ್ಚುವರಿ ಯುನಿಟ್ ಫ್ರೀ – ಸರಾಸರಿ+ಶೇ.10ಕ್ಕೂ ಮೀರಿದ್ರೆ ಬಿಲ್ ಪಾವತಿಸಬೇಕು – ಹೆಚ್ಚುವರಿ ಬಳಸಿದ ವಿದ್ಯುತ್ ಗೆ ಬಿಲ್ ಪಾವತಿಸಬೇಕು – ಜುಲೈ ತಿಂಗಳ ಕರೆಂಟ್ ಬಿಲ್ ಆಗಸ್ಟ್ ತಿಂಗಳಿನಲ್ಲಿ ಬರಲಿದೆ – ಗೃಹಜ್ಯೋತಿಯ ಉಚಿತ ಬಿಲ್ ಎಂದು ನಮೂದಾಗಿರಲಿದೆ. ನಿನ್ನೆ ರಾತ್ರಿ 12 ಗಂಟೆಯಿಂದ ಅಧಿಕೃತವಾಗಿ ಈ ಯೋಜನೆ ಆರಂಭವಾಗಿದ್ದು, 200 ಯುನಿಟ್ ಒಳಗೆ ಬರುವ ಗ್ರಾಹಕರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್ ಶೂನ್ಯ ಬಿಲ್ ಎಂದು ಬರಲಿದೆ. 200 ಯುನಿಟ್ ಮೇಲೆ ಬಳಸಿದ ಜನರಿಗೆ ಬಿಲ್ ಬರಲಿದ್ದು, ತಿಂಗಳ ಅಂತ್ಯದ ವೇಳೆಗೆ ಗೃಹಜ್ಯೋತಿಗೆ ಜನರು ಬೇಗ ಅರ್ಜಿ ಸಲ್ಲಿಸಬೇಕಾಗಿದೆ. (gruha jyothi scheme) ಉಚಿತ ವಿದ್ಯುತ್ ಬಿಲ್ ಲೆಕ್ಕಾಚಾರ ಹೀಗಿರುತ್ತದೆ:
Latest Videos