Karnataka CM Oath Ceremony: ಸಿದ್ದು, ಡಿಕೆಶಿ ಪ್ರಮಾಣವಚನ ಸಮಾರಂಭಕ್ಕೆ ಹೇಗೆ ಸಿದ್ಧವಾಗಿದೆ ಸ್ಟೇಡಿಯಂ?
ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಹಿನ್ನಲೆ ಕಂಠೀರವ ಸ್ಟೇಡಿಯಂ ಸುತ್ತು ಎಲ್ಲೆಲ್ಲೂ ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್, ಬ್ಯಾನರ್ಗಳು ರಾರಾಜಿಸುತ್ತಿವೆ.
ಬೆಂಗಳೂರು: ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah), ಡಿಸಿಎಂ ಆಗಿ ಡಿಕೆ ಶಿವಕುಮಾರ್ (D K Shivakumar) ಹಾಗೂ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಹಿನ್ನಲೆ ಕಂಠೀರವ ಸ್ಟೇಡಿಯಂ ಸುತ್ತು ಎಲ್ಲೆಲ್ಲೂ ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್, ಬ್ಯಾನರ್ಗಳು ರಾರಾಜಿಸುತ್ತಿವೆ. ಇನ್ನು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಭಿಮಾನಿಗಳು, ಕಾರ್ಯಕರ್ತರು. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

