Karnataka CM Oath Ceremony: ಸಿದ್ದು, ಡಿಕೆಶಿ ಪ್ರಮಾಣವಚನ ಸಮಾರಂಭಕ್ಕೆ ಹೇಗೆ ಸಿದ್ಧವಾಗಿದೆ ಸ್ಟೇಡಿಯಂ?

|

Updated on: May 20, 2023 | 8:14 AM

ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಹಿನ್ನಲೆ ಕಂಠೀರವ ಸ್ಟೇಡಿಯಂ ಸುತ್ತು ಎಲ್ಲೆಲ್ಲೂ ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್, ಬ್ಯಾನರ್​ಗಳು ರಾರಾಜಿಸುತ್ತಿವೆ.

ಬೆಂಗಳೂರು: ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah), ಡಿಸಿಎಂ ಆಗಿ ಡಿಕೆ ಶಿವಕುಮಾರ್ (D K Shivakumar) ಹಾಗೂ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಹಿನ್ನಲೆ ಕಂಠೀರವ ಸ್ಟೇಡಿಯಂ ಸುತ್ತು ಎಲ್ಲೆಲ್ಲೂ ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್, ಬ್ಯಾನರ್​ಗಳು ರಾರಾಜಿಸುತ್ತಿವೆ. ಇನ್ನು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಭಿಮಾನಿಗಳು, ಕಾರ್ಯಕರ್ತರು. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ