ಕರ್ನಾಟಕದಿಂದ ಎಷ್ಟು ಪಾಕಿಸ್ತಾನಿ ಪ್ರಜೆಗಳು ವಾಪಸ್? ಗೃಹ ಸಚಿವ ಪರಮೇಶ್ವರ್ ನೀಡಿದ ಮಾಹಿತಿ ಇಲ್ಲಿದೆ

Updated on: May 05, 2025 | 1:00 PM

ಮಂಗಳೂರಿನಲ್ಲಿ ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯ ಪ್ರಗತಿ, ಸೋನು ನಿಗಮ್ ವಿರುದ್ಧದ ಪ್ರಕರಣ, ಪಹಲ್ಗಾಮ್ ದಾಳಿ ನಂತರ ಕರ್ನಾಟಕದಿಂದ ಪಾಕಿಸ್ತಾನ ಪ್ರಜೆಗಳನ್ನು ವಾಪಸ್ ಕಳುಹಿಸಲಾಗುತ್ತಿರುವ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ವಿವರಗಳನ್ನು ಹಂಚಿಕೊಂಡಿದ್ದಾರೆ. ಪರಮೇಶ್ವರ್ ಮಾತಿನವ ವಿಡಿಯೋ ಇಲ್ಲಿದೆ.

ಬೆಂಗಳೂರು, ಮೇ 5: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿಯ ನಂತರ ಭಾರತದಿಂದ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಕರ್ನಾಟಕದಿಂದ ಈವರೆಗೆ ಎಷ್ಟು ಮಂದಿ ಪಾಕಿಸ್ತಾನೀಯರನ್ನು ವಾಪಸ್ ಕಳುಹಿಸಲಾಗಿದೆ ಎಂಬ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಮಾಹಿತಿ ನೀಡಿದ್ದಾರೆ. ಜತೆಗೆ, ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ, ಸೋನು ನಿಗಮ್ ವಿರುದ್ಧದ ಪ್ರಕರಣದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ವಿವರಗಳಿಗೆ ವಿಡಿಯೋ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ