Akshaya Tritiya: ಅಕ್ಷಯ ತೃತೀಯ ಆಚರಣೆ ಹೇಗೆ ಮಾಡಬೇಕು ತಿಳಿಯಿರಿ
ಅಕ್ಷಯ ತೃತೀಯವು ಹಿಂದೂ ಧರ್ಮದಲ್ಲಿ ಬಹಳ ಮುಖ್ಯವಾದ ಹಬ್ಬ. ಈ ದಿನ ಪೂಜೆ, ದಾನ ಮತ್ತು ಶುಭ ಕಾರ್ಯಗಳನ್ನು ಪ್ರಾರಂಭಿಸಲು ಒಳ್ಳೆಯ ದಿನವಾಗಿದೆ. ಮಹಾಭಾರತದ ರಚನೆ ಮತ್ತು ಗಂಗೆ ಭೂಮಿಗೆ ಬಂದ ದಿನವೆಂದು ನಂಬಲಾಗುತ್ತದೆ. ಮಹಾಲಕ್ಷ್ಮಿಯ ಪೂಜೆ ಮತ್ತು ಸ್ತೋತ್ರ ಪಠಣೆಯನ್ನು ಮಾಡುವುದು ಈ ದಿನದ ವಿಶೇಷ.
ಬೆಂಗಳೂರು, ಏಪ್ರಿಲ್ 30: ಅಕ್ಷಯ ತೃತೀಯವು ಹಿಂದೂ ಧರ್ಮದಲ್ಲಿ ಪ್ರಮುಖವಾದ ಹಬ್ಬವಾಗಿದೆ. ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯದಂದು ಅಕ್ಷಯ ತೃತೀಯ ಆಚರಿಸಲಾಗುತ್ತದೆ. ಯಾವುದೇ ಶುಭ ಕಾರ್ಯವನ್ನು ಪ್ರಾರಂಭಿಸಲು ಅತ್ಯಂತ ಶುಭಕರ ದಿನವಾಗಿದೆ. ಈ ದಿನ ಮನೆ, ವಾಹನ, ಹೊಸ ಉದ್ಯಮ ಆರಂಭಿಸುವುದು ಮುಂತಾದ ಶುಭ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಚಿನ್ನಾಭರಣವನ್ನು ಖರೀದಿಸುತ್ತಾರೆ. ಈ ವಿಡಿಯೋ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.
Follow Us
Latest Videos
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

