Daily Devotional: ಶಾಸ್ತ್ರದ ಪ್ರಕಾರ ಬಾಳೆ ಎಲೆ ಊಟ ಹೇಗೆ ಮಾಡಬೇಕು? ವಿಡಿಯೋ ನೋಡಿ

Daily Devotional: ಶಾಸ್ತ್ರದ ಪ್ರಕಾರ ಬಾಳೆ ಎಲೆ ಊಟ ಹೇಗೆ ಮಾಡಬೇಕು? ವಿಡಿಯೋ ನೋಡಿ

ವಿವೇಕ ಬಿರಾದಾರ
|

Updated on: Nov 30, 2024 | 6:49 AM

ಹಿಂದೂ ಧರ್ಮದ ಶಾಸ್ತ್ರಗಳಲ್ಲಿ ಮತ್ತು ಸಮಾರಂಭಗಳಲ್ಲಿ ಬಾಳೆಗೆ ಮತ್ತು ಬಾಳೆ ಎಲೆಗೆ ತನ್ನದೆ ಆದ ಮಹತ್ವ ಇದೆ. ಬಾಳೆ ಎಲೆಯ ಮೇಲೆ ಮಾಡುವ ಊಟದ ರುಚಿಯೇ ಬೇರೆ. ಅದು ಸಂಪ್ರದಾಯ ಕೂಡಾ ಹೌದು. ಬಾಳೆ ಎಲೆಯಲ್ಲಿ ಊಟ ಮಾಡುವ ಮಾಡುವುದರಿಂದ ಆಗುವ ಪ್ರಯೋಜನವೇನು? ಬಾಳೆ ಎಲೆಯಲ್ಲಿ ಊಟ ಹೇಗೆ ಮಾಡಬೇಕು ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಆಧುನಿಕ ಪದ್ಧತಿಗೆ ಒಗ್ಗಿಕೊಂಡಿರುವ ನಾವು ಕೆಲವು ಅತ್ಯುತ್ತಮ ಹಳೆಯ ಆಚಾರ ವಿಚಾರಗಳನ್ನು ಮೂಲೆ ಗುಂಪಾಗಿಸಿದ್ದೇವೆ. ಅವುಗಳಲ್ಲಿ ಬಾಳೆ ಎಲೆಯಲ್ಲಿ ಊಟ ಮಾಡುವ ಪದ್ಧತಿಯೂ ಒಂದು. ಹಿಂದೂ ಧರ್ಮದ ಶಾಸ್ತ್ರಗಳಲ್ಲಿ ಮತ್ತು ಸಮಾರಂಭಗಳಲ್ಲಿ ಬಾಳೆಗೆ ಮತ್ತು ಬಾಳೆ ಎಲೆಗೆ ತನ್ನದೆ ಆದ ಮಹತ್ವ ಇದೆ. ಬಾಳೆ ಎಲೆಯ ಮೇಲೆ ಮಾಡುವ ಊಟದ ರುಚಿಯೇ ಬೇರೆ. ಅದು ಸಂಪ್ರದಾಯ ಕೂಡಾ ಹೌದು. ಹಾಗಾಗಿಯೇ, ಮದುವೆ, ದೇವಾಲಯಗಳ ಪ್ರಸಾದ ಭೋಜನ, ಅನ್ನಸಂತರ್ಪಣೆಗಳಲ್ಲಿ ಬಾಳೆ ಎಲೆಯ ಮೇಲೆ ಊಟವನ್ನು ಬಡಿಸಲಾಗುತ್ತದೆ. ಬಾಳೆ ಎಲೆಯಲ್ಲಿ ಊಟ ಮಾಡುವ ಮಾಡುವುದರಿಂದ ಆಗುವ ಪ್ರಯೋಜನವೇನು? ಬಾಳೆ ಎಲೆಯಲ್ಲಿ ಊಟ ಹೇಗೆ ಮಾಡಬೇಕು ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.