AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!

ಭಾವನಾ ಹೆಗಡೆ
|

Updated on: Apr 25, 2026 | 6:42 AM

Share

ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಮಾರ್ಗ ಏನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ ಸಾಲ ಪಡೆಯುವ ಮೊದಲು ಕುಬೇರನನ್ನು ಸ್ಮರಿಸುವುದು ಶುಭವೆಂದು ಹೇಳಲಾಗುತ್ತದೆ. ಮನೆಯಲ್ಲಿ ಒಂದು ರೂಪಾಯಿ ಕಾಯನ್ನು ಅರಿಶಿನ ಬಟ್ಟೆಯಲ್ಲಿ ಕಟ್ಟಿ ದೇವರ ಬಳಿ ಇಟ್ಟು, ಲಕ್ಷ್ಮಿ ಕುಬೇರರಿಗೆ ಪ್ರಾರ್ಥನೆ ಸಲ್ಲಿಸಿ ಸಾಲಕ್ಕೆ ಹೊರಟರೆ, ಅದು ಸುಲಭವಾಗಿ ತೀರುತ್ತದೆ. ಸಾಲವನ್ನು ಮರುಪಾವತಿಸುವಾಗ ದಕ್ಷಿಣಾಮೂರ್ತಿಯನ್ನು ನೆನೆದು ಹಣವನ್ನು ನೀಡಬೇಕು.

ಮಂಗಳವಾರದಂದು ಸಾಲವನ್ನು ಮರುಪಾವತಿಸಲು ಪ್ರಾರಂಭಿಸಿದರೆ, ಮೂರು ಮಂಗಳವಾರಗಳ ಒಳಗೆ ಸಾಲ ಬೇಗ ತೀರುತ್ತದೆ. ಹಾಗೆಯೇ, ಸೋಮವಾರ ಅಥವಾ ಗುರುವಾರದಂದು ಸಾಲವನ್ನು ಪಡೆದರೆ, ಅದನ್ನು ಸುಲಭವಾಗಿ ತೀರಿಸಲು ಸಾಧ್ಯವಾಗುತ್ತದೆ. ಯಾವುದೇ ಕಾರಣಕ್ಕೂ ಶನಿವಾರದಂದು ಹಣಕಾಸಿನ ವಹಿವಾಟುಗಳನ್ನು ಮಾಡುವುದು ಶುಭವಲ್ಲ. ಈ ಸಣ್ಣ ತಂತ್ರಗಳನ್ನು ಪಾಲಿಸುವುದರಿಂದ ಸಾಲದ ಸಂಕಷ್ಟದಿಂದ ಹೊರಬರಲು ಸಹಾಯವಾಗುತ್ತದೆ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

Follow Us