ಆನ್‌ಲೈನ್‌ನಲ್ಲಿ ಬಿಬಿಎಂಪಿ ಇ ಖಾತಾ ಪಡೆಯವುದು ಹೇಗೆ? ಇಲ್ಲಿದೆ ಸರಳ ಮಾರ್ಗ !
BBPM E Khata : ಬಿಬಿಎಂಪಿ ಇ ಖಾತಾ ಶೀಘ್ರದಲ್ಲಿಯೇ ಪಡೆಯಲು ಬಿಬಿಎಂಪಿ ವ್ಯವಸ್ಥೆ ಕಲ್ಪಿಸಿದೆ. ತುರ್ತಾಗಿ ಅಂತಿಮ ಇ - ಖಾತಾ ಪಡೆದುಕೊಳ್ಳುವ ಸಂಬಂಧ ಬಿಬಿಎಂಪಿ ಮಾರ್ಗಸೂಚಿ ನೀಡಿದೆ. ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಒಂದೇ ದಿನದಲ್ಲಿ ನಿಯಮಾನುಸಾರ ಅಂತಿಮ ಇ-ಖಾತಾ ಪಡೆಯಬಹುದು. ಇನ್ನು ಆನ್‌ಲೈನ್‌ನಲ್ಲಿ ಬಿಬಿಎಂಪಿ ಇ ಖಾತಾ ಹೇಗೆ ಪಡೆಯಬಹುದು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು, (ನವೆಂಬರ್ 07): ಅಕ್ಟೋಬರ್ ತಿಂಗಳಲ್ಲೇ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿಆಸ್ತಿ ನೋಂದಣಿ ಮಾಡಿಕೊಳ್ಳುವ ಉದ್ದೇಶವಿರುವವರು ತುರ್ತಾಗಿ ಅಂತಿಮ ಇ – ಖಾತಾ ಪಡೆದುಕೊಳ್ಳುವ ಸಂಬಂಧ ಬಿಬಿಎಂಪಿ ಮಾರ್ಗಸೂಚಿ ಹೊರಡಿಸಿದೆ. ಬಿಬಿಎಂಪಿಯಿಂದ ಕರಡು ಇ-ಖಾತಾ ಮತ್ತು ಅಂತಿಮ ಇ – ಖಾತಾ ಪಡೆಯಲು ಅನುಸರಿಸಬೇಕಾದ ಕ್ರಮಗಳು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಿಕೆ ಹಾಗೂ ಸಲ್ಲಿಸಬೇಕಾದ ದಾಖಲೆಗಳ ಕುರಿತಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಇನ್ನು ಆಸ್ತಿ ನೋಂದಣಿ ಮಾಡಲು ಇ-ಖಾತೆ ಪಡೆಯುವುದು ಹೇಗೆ (How to get ekatha in bangalore) ಎಂದು ಈ ವಿಡಿಯೋ ಮೂಲಕ ತಿಳಿದುಕೊಳ್ಳಿ.
ಇದನ್ನೂ ಓದಿ: ಇನ್ಮುಂದೆ ಇ-ಖಾತಾ ಪಡೆಯುವುದು ಬಲು ಸುಲಭ: ಇಲ್ಲಿದೆ ಹಂತ ಹಂತದ ಮಾಹಿತಿ
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

