ಆನ್​ಲೈನ್​ನಲ್ಲಿ ಬಿಬಿಎಂಪಿ ಇ ಖಾತಾ ಪಡೆಯವುದು ಹೇಗೆ? ಇಲ್ಲಿದೆ ಸರಳ ಮಾರ್ಗ !

|

Updated on: Nov 07, 2024 | 5:24 PM

BBPM E Khata : ಬಿಬಿಎಂಪಿ ಇ ಖಾತಾ ಶೀಘ್ರದಲ್ಲಿಯೇ ಪಡೆಯಲು ಬಿಬಿಎಂಪಿ ವ್ಯವಸ್ಥೆ ಕಲ್ಪಿಸಿದೆ. ತುರ್ತಾಗಿ ಅಂತಿಮ ಇ - ಖಾತಾ ಪಡೆದುಕೊಳ್ಳುವ ಸಂಬಂಧ ಬಿಬಿಎಂಪಿ ಮಾರ್ಗಸೂಚಿ ನೀಡಿದೆ. ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಒಂದೇ ದಿನದಲ್ಲಿ ನಿಯಮಾನುಸಾರ ಅಂತಿಮ ಇ-ಖಾತಾ ಪಡೆಯಬಹುದು. ಇನ್ನು ಆನ್​ಲೈನ್​ನಲ್ಲಿ ಬಿಬಿಎಂಪಿ ಇ ಖಾತಾ ಹೇಗೆ ಪಡೆಯಬಹುದು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, (ನವೆಂಬರ್ 07):  ಅಕ್ಟೋಬರ್‌ ತಿಂಗಳಲ್ಲೇ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿಆಸ್ತಿ ನೋಂದಣಿ ಮಾಡಿಕೊಳ್ಳುವ ಉದ್ದೇಶವಿರುವವರು ತುರ್ತಾಗಿ ಅಂತಿಮ ಇ – ಖಾತಾ ಪಡೆದುಕೊಳ್ಳುವ ಸಂಬಂಧ ಬಿಬಿಎಂಪಿ ಮಾರ್ಗಸೂಚಿ ಹೊರಡಿಸಿದೆ. ಬಿಬಿಎಂಪಿಯಿಂದ ಕರಡು ಇ-ಖಾತಾ ಮತ್ತು ಅಂತಿಮ ಇ – ಖಾತಾ ಪಡೆಯಲು ಅನುಸರಿಸಬೇಕಾದ ಕ್ರಮಗಳು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಿಕೆ ಹಾಗೂ ಸಲ್ಲಿಸಬೇಕಾದ ದಾಖಲೆಗಳ ಕುರಿತಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಇನ್ನು ಆಸ್ತಿ ನೋಂದಣಿ ಮಾಡಲು ಇ-ಖಾತೆ ಪಡೆಯುವುದು ಹೇಗೆ (How to get ekatha in bangalore) ಎಂದು ಈ ವಿಡಿಯೋ ಮೂಲಕ ತಿಳಿದುಕೊಳ್ಳಿ.

ಇದನ್ನೂ ಓದಿ: ಇನ್ಮುಂದೆ ಇ-ಖಾತಾ ಪಡೆಯುವುದು ಬಲು ಸುಲಭ: ಇಲ್ಲಿದೆ ಹಂತ ಹಂತದ ಮಾಹಿತಿ

Follow us on