ಪ್ರೀತಿಯಲ್ಲಿ ಮೋಸ ಹೋಗಿದ್ದೀರಾ?..ಅದ್ರಿಂದ ಹೊರ ಬರೋದ್ಹೇಗೆ..? ಇಲ್ಲಿದೆ ಸಲಹೆ

ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಅದರಿಂದ ಹೊರಬರಲು ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಸಲಹೆ ನೀಡಿದ್ದಾರೆ.

ಪ್ರೀತಿಯಲ್ಲಿ ಮೋಸ ಹೋಗಿದ್ದೀರಾ?..ಅದ್ರಿಂದ ಹೊರ ಬರೋದ್ಹೇಗೆ..? ಇಲ್ಲಿದೆ ಸಲಹೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 30, 2022 | 7:43 AM

ಒಬ್ಬ ವ್ಯಕ್ತಿಯನ್ನು ಬಹಳಷ್ಟು ಹಚ್ಚಿಕೊಂಡು, ಅವರನ್ನು ಪ್ರೀತಿ ಮಾಡುತ್ತಿದ್ದಾಗ, ಧಿಡೀರನೆ ಅವರು ಬಿಟ್ಟು ಹೋದರೆ ಮನಸ್ಸಿಗೆ ಆಗುವ ನೋವು ಅಷ್ಟಿಷ್ಟಲ್ಲ. ಹೇಳಲು ಅಸಾಧ್ಯವಾದಂತಹ ವೇದನೆ. ಜೀವನವೇ ಸಾಕು ಅನ್ನಿಸಿಬಿಡುತ್ತದೆ. ಇದರಿಂದ ಸಾಕಷ್ಟು ಜನರು ಮಾನಸಿಕವಾಗಿ ಕನ್ನತೆಗೆ ಒಳಗಾಗುತ್ತಾರೆ. ಇನ್ನೂ ಕೆಲವರಂತು ತಪ್ಪು ನಿರ್ಧಾರ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.

ಈ ಯೌವನಾವಸ್ತೆಯಲ್ಲಿ ಹುಡುಗ-ಹುಡಗಿ ಮಧ್ಯೆ ಆಗುವಂತಹ ಪ್ರೀತಿ ಅದ್ಭುತ. ಎರಡು ದೇಹ ಒಂದೇ ಜೀವ ಎಂಬಂತೆ ಇರುತ್ತಾರೆ. ಆದರೆ ಇಬ್ಬರ ನಡುವೆ ಯಾವುದೋ ಕಾರಣಕ್ಕೆ ವೈಮನಸ್ಸು ಉಂಟಾಗಿ ಅಥವಾ ಇನ್ನಾವುದೋ ಕಾರಣಕ್ಕೆ ದೂರವಾಗಿ ಅನುಭವಿಸುವ ವೇದನೆ, ರೋದನೆ ಹೇಳತೀರದು. ಹಾಗಿದ್ದರೆ ಲವ್​ ಫೇಲುವರ್​ ಆದರೆ, ಅದರಿಂದ ಹೊರ ಬರುವುದು ಹೇಗೆ? ಎನ್ನುವುದರ ಬಗ್ಗೆ ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಹೇಳಿದ್ದಾರೆ. ನೀವು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ

Published On - 7:42 am, Tue, 30 August 22

Daily Devotional: ಹಣಕಾಸಿನ ಸಮಸ್ಯೆಗಳಿಗೆ ಪರಿಹಾರ ಇಲ್ಲಿದೆ, ವಿಡಿಯೋ ನೋಡಿ
Daily Devotional: ಹಣಕಾಸಿನ ಸಮಸ್ಯೆಗಳಿಗೆ ಪರಿಹಾರ ಇಲ್ಲಿದೆ, ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು