ಬಿಗ್ ಬಾಸ್ ಶೋಗೆ ಆಡಿಷನ್ ಕೊಡೋದು ಹೇಗೆ? ಈ ವಿಡಿಯೋದಲ್ಲಿದೆ ಪೂರ್ತಿ ವಿವರ..
Bigg Boss Kannada Season 13: ‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋನಲ್ಲಿ ಜನ ಸಾಮಾನ್ಯರು ಕೂಡ ಭಾಗವಹಿಸಬಹುದು. ಅದಕ್ಕಾಗಿ ಆಡಿಷನ್ ಕರೆಯಲಾಗಿದೆ. ಯಾವ ರೀತಿ ಆಡಿಷನ್ ನೀಡಬೇಕು ಎಂಬುದನ್ನು ಈ ವಿಡಿಯೋ ಮೂಲಕ ವಿವರಿಸಲಾಗಿದೆ. ‘ಕಲರ್ಸ್ ಕನ್ನಡ’ ವಾಹಿನಿಯು ಈ ವಿಡಿಯೋ ಹಂಚಿಕೊಂಡಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಶೋನಲ್ಲಿ ಜನ ಸಾಮಾನ್ಯರು ಕೂಡ ಭಾಗವಹಿಸಬಹುದು. ಅದಕ್ಕಾಗಿ ಆಡಿಷನ್ ಕರೆಯಲಾಗಿದೆ. ಯಾವ ರೀತಿ ಆಡಿಷನ್ ನೀಡಬೇಕು ಎಂಬುದನ್ನು ಈ ವಿಡಿಯೋ ಮೂಲಕ ವಿವರಿಸಲಾಗಿದೆ. ‘ಕಲರ್ಸ್ ಕನ್ನಡ’ ವಾಹಿನಿಯು ಈ ವಿಡಿಯೋ ಹಂಚಿಕೊಂಡಿದೆ. ನಿಮ್ಮಲ್ಲಿ ಪ್ರತಿಭೆ ಇದ್ದರೆ, ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸಬೇಕು ಎಂಬ ಆಸೆ ಇದ್ದರೆ ಮೂರು ನಿಮಿಷದ ವಿಡಿಯೋವನ್ನು ‘colorskannada.jiostar.com’ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಬೇಕು. ಯಾವ ರೀತಿ ಅಪ್ಲೋಡ್ ಮಾಡಬೇಕು ಎಂಬುದನ್ನು ಈ ವಿಡಿಯೋದಲ್ಲಿ ಹಂತ ಹಂತವಾಗಿ ವಿವರಿಸಲಾಗಿದೆ. ಈ ಆಡಿಷನ್ ಮೂಲಕ ಆಯ್ಕೆ ಆದವರಿಗೆ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಚಾನ್ಸ್ ಸಿಗಲಿದೆ. ಅಂತಿಮವಾಗಿ ಯಾರು ಆಯ್ಕೆ ಆಗುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಕಿಚ್ಚ ಸುದೀಪ್ ಅವರೇ ಈ ಸಲ ಕೂಡ ಬಿಗ್ ಬಾಸ್ ಶೋ ನಡೆಸಿಕೊಡಲಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jun 07, 2026 12:47 PM
ಬಂಡಾಜೆ ಫಾಲ್ಸ್ನಂತಹ ಅಪಾಯಕಾರಿ ಸ್ಥಳದಲ್ಲಿ ಪ್ರವಾಸಿಗರ ಹುಚ್ಚಾಟ!
ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಗುರುದತ್
ಕರಾವಳಿ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

