AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ? ಅದ್ರಿಂದ ಆಚೆ ತರೋದು ಹೇಗೆ?

ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ? ಅದ್ರಿಂದ ಆಚೆ ತರೋದು ಹೇಗೆ?

ರಮೇಶ್ ಬಿ. ಜವಳಗೇರಾ
|

Updated on:Feb 18, 2026 | 7:46 PM

Share

ಊಟ ಮಾಡಿಲ್ಲಾ ಅಂದ್ರು ಮೊಬೈಲ್​, ಹಠ ಮಾಡಿದ್ರು ಮೊಬೈಲ್​, ಮಲಗೋದಕ್ಕೂ ಮೊಬೈಲ್​, ಕೈ ಕಟ್ಟಿ ಕೂರೋದಕ್ಕೂ ಮೊಬೈಲ್​. ಹೀಗೆ ಪೋಷಕರು​​ ಮಕ್ಕಳಿಗೆ ಮೊಬೈಲ್​ ಕೊಟ್ಟು ಕೊಟ್ಟು ಇವತ್ತು ಮೊಬೈಲ್​ ಅಡಿಕ್ಷನ್​ ಮಕ್ಕಳಲ್ಲಿ ಹೆಚ್ಚಾಗಿದೆ. ಪೋಷಕರ ಮೊಬೈಲ್ ಗೀಳು ಮಕ್ಕಳ ಮೇಲೆ ಕೂಡ ಪರಿಣಾಮ ಬೀರುತ್ತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಮಗುಗೆ ಊಟ ಮಾಡಿಸೋದ್ರಿಂದ ಮಲಗಿಸೋವರೆಗೂ ಎಲ್ಲದಕ್ಕೂ ಮಕ್ಕಳ ಕೈನಲ್ಲಿ ಮೊಬೈಲ್​ ಕೊಟ್ಟು ಬಿಡ್ತಾರೆ ಪೋಷಕರು.

ಊಟ ಮಾಡಿಲ್ಲಾ ಅಂದ್ರು ಮೊಬೈಲ್​, ಹಠ ಮಾಡಿದ್ರು ಮೊಬೈಲ್​, ಮಲಗೋದಕ್ಕೂ ಮೊಬೈಲ್​, ಕೈ ಕಟ್ಟಿ ಕೂರೋದಕ್ಕೂ ಮೊಬೈಲ್​. ಹೀಗೆ ಪೋಷಕರು​​ ಮಕ್ಕಳಿಗೆ ಮೊಬೈಲ್​ ಕೊಟ್ಟು ಕೊಟ್ಟು ಇವತ್ತು ಮೊಬೈಲ್​ ಅಡಿಕ್ಷನ್​ ಮಕ್ಕಳಲ್ಲಿ ಹೆಚ್ಚಾಗಿದೆ. ಪೋಷಕರ ಮೊಬೈಲ್ ಗೀಳು ಮಕ್ಕಳ ಮೇಲೆ ಕೂಡ ಪರಿಣಾಮ ಬೀರುತ್ತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಮಗುಗೆ ಊಟ ಮಾಡಿಸೋದ್ರಿಂದ ಮಲಗಿಸೋವರೆಗೂ ಎಲ್ಲದಕ್ಕೂ ಮಕ್ಕಳ ಕೈನಲ್ಲಿ ಮೊಬೈಲ್​ ಕೊಟ್ಟು ಬಿಡ್ತಾರೆ ಪೋಷಕರು. ಇದೀಗ ಮಾಡಿದ್ದೋಣ ಮರಾಯ ಅನ್ನೋ ಹಾಗೆ ಮಕ್ಕಳ ಮೊಬೈಲ್​ ಅಡಿಕ್ಷನ್ (mobile addiction) ಪೋಷಕರಿಗೆ ಗೋಳು ಕೊಡುತ್ತಿದೆ. ಇನ್ನು ಮಕ್ಕಳನ್ನು ಮೊಬೈಲ್ ಅಡಿಕ್ಷನ್​​ನಿಂದ ಪೋಷಕರು ಏನು ಮಾಡಬೇಕು ಎನ್ನುವುದನ್ನು ಡಾಕ್ಟರ್ ಸೌಜನ್ಯ ಮಾಹಿತಿ ನೀಡಿದ್ದಾರೆ ತಿಳಿದುಕೊಳ್ಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 18, 2026 07:44 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More