Daily Devotional: ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ

ವಿವಿಧ ರೀತಿಯ ಗ್ರಹ ದೋಷಗಳಿಗೆ ನಾವು ನವಗ್ರಹಗಳಿಗೆ ಪ್ರದಕ್ಷಿಣೆ ಹಾಕುತ್ತೇವೆ.ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ವಿಡಿಯೋ ನೋಡಿ.

Follow us
TV9 Web
| Updated By: Ganapathi Sharma

Updated on: Nov 24, 2024 | 7:21 AM

ಮಾನವ ಜೀವನ ಹಾಗೂ ಪ್ರಕೃತಿಯಲ್ಲಿ ನಡೆಯುವ ಪ್ರತಿಯೊಂದು ವಿದ್ಯಮಾನವೂ ಗ್ರಹಗಳ ಚಲನೆ, ಗತಿಗಳ ಮೇಲೆ ಅವಲಂಬಿತವಾಗಿವೆ. ಗ್ರಹಚಾರ ದೋಷಗಳು ಕಂಡುಬಂದಾಗ ನಾವು ಸಾಮಾನ್ಯವಾಗಿ ನವಗ್ರಹಗಳ ಆರಾಧನೆ ಮಾಡುತ್ತೇವೆ. ಗ್ರಹಗಳಿಗೆ ಪ್ರದಕ್ಷಿಣೆ ಹಾಕುತ್ತೇವೆ. ಆದರೆ, ಅದಕ್ಕೂ ಒಂದು ವಿಧಾನ ಇದೆ. ಅದು ಹೇಗೆ? ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?