ವೀಕೆಂಡ್ ಸ್ಪೆಷಲ್ ಮ್ಯಾಗಿ ಬೇಲ್ ಪುರಿ: ಮನೆಯವರೊಂದಿಗೆ ಮಾಡಿ ಸವಿಯಿರಿ

ಮ್ಯಾಗಿ ಬೇಲ್​ ಪುರಿ​​ 10 ನಿಮಿಷಗಳಲ್ಲಿ ಮನೆಯಲ್ಲಿಯೇ ತಯಾರಿಸಬಹುದು. ಹಾಗಿದ್ದರೆ ಮ್ಯಾಗಿ ಬೇಲ್​ ಪುರಿ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ವೀಕೆಂಡ್ ಸ್ಪೆಷಲ್ ಮ್ಯಾಗಿ ಬೇಲ್ ಪುರಿ: ಮನೆಯವರೊಂದಿಗೆ ಮಾಡಿ ಸವಿಯಿರಿ
| Updated By: preethi shettigar

Updated on: Aug 07, 2021 | 8:53 AM

ಲಾಕ್​ಡೌನ್​ ಕಾಲಘಟ್ಟದಲ್ಲಿ ಹೊರಗಿನ ತಿಂಡಿಗಳನ್ನು ತಿನ್ನುವುದು ಅಷ್ಟು ಸಮಂಜಸವಲ್ಲ. ಹಾಗಂತ ರುಚಿಕರವಾದ ಪಿಜ್ಜಾ, ಬರ್ಗರ್, ನಿಪ್ಪಟ್ಟು, ಬೇಲ್​ ಪುರಿ, ಮಸಾಲ್​ ಪುರಿ ಇವುಗಳನ್ನು ಬಿಟ್ಟು ಇರುವುದು ಹಲವರಿಗೆ ಕಷ್ಟ ಎನಿಸಬಹುದು. ಆದರೆ ಯೋಚಿಸುವ ಅಗತ್ಯ ಇಲ್ಲ. ಸರಳ ವಿಧಾನದ ಜತೆಗೆ ಇವುಗಳನ್ನು ಮನೆಯಲ್ಲಿಯೇ ಮಾಡಬಹುದು. ಅದರಲ್ಲೂ ಮ್ಯಾಗಿ ಬೇಲ್​ ಪುರಿ​​ 10 ನಿಮಿಷಗಳಲ್ಲಿ ಮನೆಯಲ್ಲಿಯೇ ತಯಾರಿಸಬಹುದು. ಹಾಗಿದ್ದರೆ ಮ್ಯಾಗಿ ಬೇಲ್​ ಪುರಿ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಮ್ಯಾಗಿ ಬೇಲ್ ಪುರಿ ಮಾಡಲು ಬೇಕಾಗುವ ಸಾಮಾಗ್ರಿಗಳು, ಈರುಳ್ಳಿ, ಕೊತ್ತಂಬರಿ ಸೊಪ್ಪು, ಕ್ಯಾರೆಟ್, ಮ್ಯಾಗಿ, ಕಡಲೆಕಾಯಿ, ನಿಪ್ಪಟ್ಟು, ಮಂಡಕ್ಕಿ, ಟೊಮೆಟೋ, ಮ್ಯಾಗಿ ಮಸಾಲಾ, ಅಚ್ಚಖಾರದ ಪುಡಿ, ಉಪ್ಪು, ಟೊಮೆಟೋ ಸಾಸ್

ಮ್ಯಾಗಿ ಬೇಲ್ ಪುರಿ ಮಾಡುವ ವಿಧಾನ:
ಒಂದು ಪಾತ್ರೆಗೆ ಈರುಳ್ಳಿ, ಕ್ಯಾರೆಟ್, ಟೊಮೆಟೋ, ನಿಪ್ಪಟ್ಟು, ಕಡಲೆಕಾಯಿ, ಅಚ್ಚಖಾರದ ಪುಡಿ, ಮ್ಯಾಗಿ ಮಸಾಲಾ, ಉಪ್ಪು, ಟೊಮೆಟೋ ಸಾಸ್ ಹಾಕಿ ಮಿಕ್ಸ್ ಮಾಡಿಕೊಳ್ಳಿ. ಬಳಿಕ ಮ್ಯಾಗಿ ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ನಂತರ ಮಂಡಕ್ಕಿ, ಕೊತ್ತಂಬರಿಸೊಪ್ಪು ಹಾಕಿದರೆ ಮ್ಯಾಗಿ ಬೇಲ್​ ಪುರಿ ಸವಿಯಲು ಸಿದ್ಧ.

ಇದನ್ನೂ ಓದಿ:
ಚಟ್​ಪಟ್;​ ಸರಳವಾದ ವಿಧಾನದಲ್ಲಿ ಇಂದೇ ಮಾಡಿ ಸವಿಯಿರಿ

Chicken Gravy: ಕರಾವಳಿ ಸ್ಪೆಷಲ್ ಚಿಕನ್ ಗ್ರೇವಿ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ