Recipe of the day: ಪಂಚಖಾದ್ಯ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ
ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಪಂಚಖಾದ್ಯ.
ಕಾಲಕ್ಕೆ ವಿಶೇಷವಾದ ಒಂದಷ್ಟು ರೆಸಿಪಿಗಳನ್ನು ತಿಳಿದುಕೊಳ್ಳುವುದು ಮುಖ್ಯ ಎನಿಸಿಕೊಳ್ಳುತ್ತದೆ. ಏಕೆಂದರೆ ರುಚಿಕರವಾದ ಅಡುಗೆಯನ್ನು ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಪಂಚಖಾದ್ಯ.
ಪಂಚಖಾದ್ಯ ಮಾಡಲು ಬೇಕಾಗುವ ಸಾಮಾಗ್ರಿಗಳು ಒಣ ಖರ್ಜೂರ, ಕೊಬ್ಬರಿ ತುರಿ, ಗಸಗಸೆ, ಬೆಲ್ಲ, ಡ್ರೈಫ್ರೂಟ್ಸ್, ತುಪ್ಪ.
ಪಂಚಖಾದ್ಯ ಮಾಡುವ ವಿಧಾನ
ಒಂದು ಪಾತ್ರೆಗೆ ತುಪ್ಪ ಹಾಕಿ ಅದು ಕಾದ ಮೇಲೆ, ಕೊಬ್ಬರಿ ತುರಿ ಹಾಕಿ ಹುರಿದುಕೊಳ್ಳಿ. ಬಳಿಕ ಮಿಕ್ಸಿ ಜಾರಿಗೆ, ಗಸಗಸೆ, ಒಣ ಖರ್ಜೂರ, ಡ್ರೈ ಫ್ರೂಟ್ಸ್ ಹಾಕಿ ರುಬ್ಬಿಕೊಳ್ಳಿ. ಬಳಿಕ ಎಲ್ಲವನ್ನು ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ಈಗ ಪಂಚಖಾದ್ಯ ಸವಿಯಲು ಸಿದ್ಧ.
ಇದನ್ನೂ ಓದಿ:
ಗಣೇಶ ಹಬ್ಬದ ಸ್ಪೆಷಲ್ ಕರ್ಜಿಕಾಯಿ; ರುಚಿಕರವಾದ ತಿಂಡಿ ಮಾಡಿ ಸವಿಯಿರಿ
Ganesh Chaturthi 2021 Recipe: ಉತ್ತರ ಕರ್ನಾಟಕ ಸ್ಪೆಷಲ್ ಕೊಬ್ಬರಿ ಕಡುಬು ಮಾಡಿ ಸವಿಯಿರಿ