AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಸ್ಪೆಷಲ್ ಶೇಂಗಾ ಹೋಳಿಗೆ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

ಉತ್ತರ ಕರ್ನಾಟಕ ಸ್ಪೆಷಲ್ ಶೇಂಗಾ ಹೋಳಿಗೆ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

TV9 Web
| Edited By: |

Updated on:Jul 05, 2026 | 10:17 AM

Share

ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಶೇಂಗಾ ಹೋಳಿಗೆ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಶೇಂಗಾ ಹೋಳಿಗೆ.

ಕಾಲಕ್ಕೆ ವಿಶೇಷವಾದ ಒಂದಷ್ಟು ರೆಸಿಪಿಗಳನ್ನು ತಿಳಿದುಕೊಳ್ಳುವುದು ಮುಖ್ಯ ಎನಿಸಿಕೊಳ್ಳುತ್ತದೆ. ಏಕೆಂದರೆ ರುಚಿಕರವಾದ ಅಡುಗೆಯನ್ನು ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಶೇಂಗಾ ಹೋಳಿಗೆ.

ಶೇಂಗಾ ಹೋಳಿಗೆ ಮಾಡಲು ಬೇಕಾಗುವ ಸಾಮಾಗ್ರಿಗಳು ಗೋಧಿ ಹಿಟ್ಟು, ಬಿಳಿ ಎಳ್ಳು, ಶೇಂಗಾ, ಬೆಲ್ಲ, ಉಪ್ಪು, ಅಡುಗೆ ಎಣ್ಣೆ,

ಶೇಂಗಾ ಹೋಳಿಗೆ ಮಾಡುವ ವಿಧಾನ
ಮೊದಲಿಗೆ ಒಂದು ಪಾತ್ರೆಗೆ ಗೋಧಿ ಹಿಟ್ಟು, ಕಾಯಿಸಿದ ಎಣ್ಣೆ, ಉಪ್ಪು, ನೀರು ಹಾಕಿ ಕಲಸಿಕೊಳ್ಳಿ. ಬಳಿಕ ಹಿಟ್ಟುನ್ನು ಚಿಕ್ಕ ಉಂಡೆ ಮಾಡಿ, ಸ್ವಲ್ಪ ತಟ್ಟಿ. ಅದಕ್ಕೆ ಬಿಳಿ ಎಳ್ಳು, ಶೇಂಗಾ, ಬೆಲ್ಲ, ಉಪ್ಪು ಹಾಕಿ ಮಿಶ್ರಣ ಸಿದ್ಧ ಮಾಡಿಕೊಳ್ಳಿ. ನಂತರ ಹೋಳಿಗೆ ಆಕಾರಕ್ಕೆ ಗೋಧಿ ಹಿಟ್ಟನ್ನು ತಟ್ಟಿಕೊಳ್ಳಿ. ಬಳಿಕ ಒಂದು ತವಾಗೆ ಎಣ್ಣೆ ಹಾಕಿ, ಅದು ಕಾದ ಮೇಲೆ ತಟ್ಟಿದ ಹೋಳಿಗೆ ಹಾಕಿ ಕಾಯಿಸಿಕೊಳ್ಳಿ. ಈಗ ರುಚಿಕರವಾದ ಉತ್ತರ ಕರ್ನಾಟಕ ಸ್ಪೆಷಲ್ ಶೇಂಗಾ ಹೋಳಿಗೆ ಸವಿಯಲು ಸಿದ್ಧ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Published on: Jul 07, 2021 07:41 AM

Follow Us
TV9 Web
TV9 Web

TV9 Kannada

Read More