Vegetable Roll: ಉಳಿದ ಅನ್ನವನ್ನು ಏನು ಮಾಡಬೇಕು ಎಂಬ ಗೊಂದಲದಲ್ಲಿದ್ದರೆ ಈ ವಿಧಾನವನ್ನು ಒಮ್ಮೆ ಟ್ರೈ ಮಾಡಿ
ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ.
ಕಾಲಕ್ಕೆ ವಿಶೇಷವಾದ ಒಂದಷ್ಟು ರೆಸಿಪಿಗಳನ್ನು ತಿಳಿದುಕೊಳ್ಳುವುದು ಮುಖ್ಯ ಎನಿಸಿಕೊಳ್ಳುತ್ತದೆ. ಏಕೆಂದರೆ ರುಚಿಕರವಾದ ಅಡುಗೆಯನ್ನು( Cooking) ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಇನ್ನು ಆರೋಗ್ಯಕರವಾದ ಅಡುಗೆ ಇಷ್ಟಪಡುವವರು ಇರುತ್ತಾರೆ. ಹೀಗಾಗಿ ಇಂದು ನಾವು ವೆಜಿಟೆಬಲ್ ರೋಲ್ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.
ವೆಜಿಟೆಬಲ್ ರೋಲ್ ಮಾಡಲು ಬೇಕಾಗುವ ಸಾಮಾಗ್ರಿಗಳು ಕಡಲೆ ಹಿಟ್ಟು, ಜೀರಿಗೆ, ಕೊತ್ತಂಬರಿ ಸೊಪ್ಪು, ಈರುಳ್ಳಿ, ಕ್ಯಾರೆಟ್, ಹುರುಳಿಕಾಯಿ, ಹಸಿ ಮೆಣಸಿನಕಾಯಿ, ಅನ್ನ, ಸೋಡಾ, ಉಪ್ಪು, ಗರಂ ಮಸಾಲಾ.
ವೆಜಿಟೆಬಲ್ ರೋಲ್ ಮಾಡುವ ವಿಧಾನ
ಮೊದಲು ಅನ್ನವನ್ನು ಒಂದು ಬೌಲ್ಗೆ ಹಾಕಿ ಚೆನ್ನಾಗಿ ಮೆತ್ತಗೆ ಮಾಡಿ, ಅದಕ್ಕೆ ಹಸಿ ಮೆಣಸಿನಕಾಯಿ, ಕ್ಯಾರೆಟ್, ಹುರುಳಿಕಾಯಿ, ಈರುಳ್ಳಿ, ಕೊತ್ತಂಬರಿ ಸೊಪ್ಪು, ಜೀರಿಗೆ, ಗರಂ ಮಸಾಲ, ಉಪ್ಪು, ಸೋಡಾ, ಕಡಲೆ ಹಿಟ್ಟು ಹಾಕಿ ಚೆನ್ನಾಗಿ ಕಲಸಿ, ನಂತರ ಅದನ್ನು ಉಂಡೆ ಆಕಾರಕ್ಕೆ ಮಾಡಿ ಎಣ್ಣೆಯಲ್ಲಿ ಕರಿಯಿರಿ. ಈಗ ರುಚಿಕರವಾದ ವೆಜಿಟೆಬಲ್ ರೋಲ್ ಸವಿಯಲು ಸಿದ್ಧ.
ಇದನ್ನೂ ಓದಿ:
ಮಲೆನಾಡು ಸ್ಪೆಷಲ್ ಎಡಿಮಿ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ
ಉತ್ತರ ಕರ್ನಾಟಕ ಸ್ಪೆಷಲ್ ಮೆಂತೆ ಸೊಪ್ಪು ಕಡಬು; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ