ಗೋಧಿ ಹಿಟ್ಟು ಉಂಡೆ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ
ಖಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಗೋಧಿ ಹಿಟ್ಟು ಉಂಡೆ.
ಕಾಲಕ್ಕೆ ವಿಶೇಷವಾದ ಒಂದಷ್ಟು ರೆಸಿಪಿಗಳನ್ನು ತಿಳಿದುಕೊಳ್ಳುವುದು ಮುಖ್ಯ ಎನಿಸಿಕೊಳ್ಳುತ್ತದೆ. ಏಕೆಂದರೆ ರುಚಿಕರವಾದ ಅಡುಗೆಯನ್ನು ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಖಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಗೋಧಿ ಹಿಟ್ಟು ಉಂಡೆ.
ಗೋಧಿ ಹಿಟ್ಟು ಉಂಡೆ ಮಾಡಲು ಬೇಕಾಗುವ ಸಾಮಾಗ್ರಿಗಳು ಸಕ್ಕರೆ, ಗೋಧಿ ಹಿಟ್ಟು, ತುಪ್ಪ, ಲವಂಗ, ಏಲಕ್ಕಿ
ಗೋಧಿ ಹಿಟ್ಟು ಉಂಡೆ ಮಾಡುವ ವಿಧಾನ
ಮೊದಲು ಒಂದು ಪಾತ್ರೆಗೆ ತುಪ್ಪ ಹಾಕಿ ಅದು ಕಾದ ಮೇಲೆ ಗೋಧಿ ಹಿಟ್ಟು ಹಾಕಿ ಹುರಿಯಬೇಕು. ನಂತರ ಸಕ್ಕರೆ, ಲವಂಗ, ಏಲಕ್ಕಿ ಹಾಕಿ ಚೆನ್ನಾಗಿ ಕಲಸಿ ಉಂಡೆ ಮಾಡಿಕೊಳ್ಳಿ. ಈಗ ರುಚಿಕರವಾದ ಗೋಧಿ ಹಿಟ್ಟು ಉಂಡೆ ಸವಿಯಲು ಸಿದ್ಧ.
ಇದನ್ನೂ ಓದಿ:
ಡ್ರೈ ಫ್ರೂಟ್ಸ್ ಉಂಡೆ; ರುಚಿಕರವಾದ ತಿಂಡಿ ಮಾಡಿ ಸವಿಯಿರಿ
ಉತ್ತರ ಕರ್ನಾಟಕ ಸ್ಪೆಷಲ್ ಎಣ್ಣೆ ಬದನೆಕಾಯಿ; ಸರಳ ವಿಧಾನದಲ್ಲಿ ಇಂದೇ ಮಾಡಿ ಸವಿಯಿರಿ
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

