AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ದಸರಾ ಆನೆ ಅವಘಡ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಜಂಬೂಸವಾರಿಗೆ ಹೊಸ ರೂಲ್ಸ್

ಶಿವಮೊಗ್ಗ ದಸರಾ ಆನೆ ಅವಘಡ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಜಂಬೂಸವಾರಿಗೆ ಹೊಸ ರೂಲ್ಸ್

ರಮೇಶ್ ಬಿ. ಜವಳಗೇರಾ
|

Updated on: Oct 21, 2026 | 10:06 PM

Share

ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ಬೆದರಿ ಓಡಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ಕಾರು, ಬೈಕ್​​​ಗಳಿಗೆ ಹಾನಿಯಾಗಿದೆ. ಇನ್ನು ಬೆಳ್ಳಿಯ ಅಂಬಾರಿಗೂ ಸಹ ಹಾನಿಯಾಗಿದೆ. ಇನ್ನು ಈ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ, ಜಂಬೂಸವಾರಿಗೆ ನಿಯಮಗಳನ್ನು ರೂಪಿಸಿದೆ. ಈ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಬೆಂಗಳೂರು, (ಅಕ್ಟೋಬರ್ 21): ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ಬೆದರಿ ಓಡಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ಕಾರು, ಬೈಕ್​​​ಗಳಿಗೆ ಹಾನಿಯಾಗಿದೆ. ಇನ್ನು ಬೆಳ್ಳಿಯ ಅಂಬಾರಿಗೂ ಸಹ ಹಾನಿಯಾಗಿದೆ. ಇನ್ನು ಈ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ, ಜಂಬೂಸವಾರಿಗೆ ನಿಯಮಗಳನ್ನು ರೂಪಿಸಿದೆ. ಈ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಮುಂದಿನ ವರ್ಷದಿಂದ ದಸರಾ (Dasara) ಜಂಬೂಸವಾರಿ ನಡೆಸುವ ಮೊದಲು ಆನೆಗಳಿಗೆ ಕನಿಷ್ಠ 20 ದಿನಗಳಿಂದ ಒಂದು ತಿಂಗಳವರೆಗೆ ನುರಿತ ಮಾವುತರು ಹಾಗೂ ಕಾವಾಡಿಗರ ನೇತೃತ್ವದಲ್ಲಿ ಕಡ್ಡಾಯವಾಗಿ ತಾಲೀಮು ನಡೆಸುವ ವ್ಯವಸ್ಥೆ ಕಲ್ಪಿಸುವಂತೆ ಅರಣ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More