ಮಕ್ಕಳೊಟ್ಟಿಗೆ ಸಮುದ್ರದಲ್ಲಿ ಈಜಾಡಿದ ಹೃತಿಕ್ ರೋಷನ್: ವಿಡಿಯೋ ನೋಡಿ

Updated on: Mar 28, 2026 | 10:11 PM

ಹೃತಿಕ್ ರೋಷನ್ ಅದ್ಭುತ ನಟ ಮತ್ತು ಯಶಸ್ವಿ ಉದ್ಯಮಿ ಆಗಿರುವ ಜೊತೆಗೆ ಬಹಳ ಒಳ್ಳೆ ತಂದೆಯೂ ಸಹ ಹೌದು. ಪತ್ನಿ ಸೂಸನ್​​ ಜೊತೆಗೆ ಹಲವು ವರ್ಷಗಳ ಹಿಂದೆಯೇ ವಿಚ್ಛೇದನ ಪಡೆದಿದ್ದರೂ ಸಹ ಮಕ್ಕಳೊಟ್ಟಿಗೆ ಆತ್ಮೀಯ ಬಂಧವನ್ನು ಇರಿಸಿಕೊಂಡಿದ್ದಾರೆ. ಇದೀಗ ಇಬ್ಬರೂ ಮಕ್ಕಳೊಂದಿಗಿನ ಕೆಲವು ಮುದ್ದಾದ ವಿಡಿಯೋಗಳನ್ನು ಹೃತಿಕ್ ರೋಷನ್ ಹಂಚಿಕೊಂಡಿದ್ದಾರೆ.

ಬಾಲಿವುಡ್ (Bollywood) ಸ್ಟಾರ್ ನಟ ಹೃತಿಕ್ ರೋಷನ್ ಅದ್ಭುತ ನಟ ಮತ್ತು ಯಶಸ್ವಿ ಉದ್ಯಮಿ ಆಗಿರುವ ಜೊತೆಗೆ ಬಹಳ ಒಳ್ಳೆ ತಂದೆಯೂ ಸಹ ಹೌದು. ಪತ್ನಿ ಸೂಸನ್​​ ಜೊತೆಗೆ ಹಲವು ವರ್ಷಗಳ ಹಿಂದೆಯೇ ವಿಚ್ಛೇದನ ಪಡೆದಿದ್ದರೂ ಸಹ ಮಕ್ಕಳೊಟ್ಟಿಗೆ ಆತ್ಮೀಯ ಬಂಧವನ್ನು ಇರಿಸಿಕೊಂಡಿದ್ದಾರೆ. ಇದೀಗ ಇಬ್ಬರೂ ಮಕ್ಕಳೊಂದಿಗಿನ ಕೆಲವು ಮುದ್ದಾದ ವಿಡಿಯೋಗಳನ್ನು ಹೃತಿಕ್ ರೋಷನ್ ಹಂಚಿಕೊಂಡಿದ್ದಾರೆ. ಅದರಲ್ಲೂ ಮಕ್ಕಳಿಬ್ಬರ ಜೊತೆಗೆ ಸಮುದ್ರದಲ್ಲಿ ಈಜಾಡುತ್ತಿರುವ ವಿಡಿಯೋ ಬಹಳ ಚೆನ್ನಾಗಿದೆ. ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 28, 2026 10:11 PM
Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More